ಎರಡು ದಿನ ತುಸು ಇಳಿಕೆಯಾಗಿ ಇಂದು ಒಂದೇ ದಿನ ಬರೋಬ್ಬರಿ ಏರಿಕೆ ಕಂಡ ಚಿನ್ನದ ದರ
ಚಿನ್ನದ ದರದಲ್ಲಿ ನಿರಂತರ ಏರಿಳಿತಗಳು ಕಂಡುಬರುತ್ತಿವೆ. ಷೇರು ಮಾರುಕಟ್ಟೆಯ ಏರಿಳಿತಗಳಿಗೆ ಅನುಗುಣವಾಗಿ ಚಿನ್ನದ ಬೆಲೆಯೂ ಬದಲಾಗುತ್ತಿದೆ. ಇಂದಿನ ಚಿನ್ನ ಮತ್ತು ಬೆಳ್ಳಿ ದರಗಳನ್ನು ತಿಳಿಯಿರಿ.

ಚಿನ್ನದ ದರದಲ್ಲಿ ಭಾರಿ ಏರಿಕೆ
ಚಿನ್ನದ ದರದಲ್ಲಿ ಪ್ರತಿದಿನವೂ ಏರಿಕೆ ಇಳಿಕೆಯಾಗುತ್ತಲೇ ಇರುತ್ತದೆ. ಚಿನ್ನದ ಬೆಲೆ ಬಹುತೇಕ ಭಾರತೀಯ ಷೇರು ಮಾರುಕಟ್ಟೆ ಮೇಲೆ ಅವಲಂಬಿತವಾಗಿದೆ. ಮಾರುಕಟ್ಟೆ ಕುಸಿತ ಕಾಣುತ್ತಿದ್ದಂತೆ ಚಿನ್ನದ ಬೆಲೆಯಲ್ಲಿ ಏರಿಕೆಯಾಗುತ್ತಲೇ ಹೋಗುತ್ತದೆ. ಬಹುತೇಕರು ಚಿನ್ನವನ್ನು ಆಭರಣಕ್ಕಿಂತ ಹೆಚ್ಚು ಆಸ್ತಿ ಎಂದು ಪರಿಗಣಿಸಿರುವುದರಿಂದ ಚಿನ್ನದ ಮೇಲೆ ಹೆಚ್ಚು ಹೆಚ್ಚು ಹೂಡಿಕೆ ಮಾಡುತ್ತಿದ್ದು, ಇದು ಚಿನ್ನದ ಬೆಲೆ ಏರಿಕೆಗೆ ಕಾರಣವಾಗಿದೆ. ಹಾಗಿದ್ದರೆ ಇಂದಿನ ಚಿನ್ನಾಭರಣಗಳ ದರ ವಿವಿಧ ನಗರಗಳಲ್ಲಿ ಹೇಗಿದೆ ಅಂತ ನೋಡೋಣ.
ಚಿನ್ನದ ದರದಲ್ಲಿ ಭಾರಿ ಏರಿಕೆ
ವಿವಿಧ ಮಹಾನಗರಗಳಲ್ಲಿ ಚಿನ್ನದ ದರದಲ್ಲಿ ತುಸು ವ್ಯತ್ಯಾಸವಿರುತ್ತದೆ. ಹೀಗಾಗಿ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ಮಹಾನಗರಗಳಲ್ಲಿ 24 ಹಾಗೂ 22 ಕ್ಯಾರೆಟ್ ಚಿನ್ನದ ದರ ಇಂದು ಹೇಗಿದೆ ಎಂಬ ಮಾಹಿತಿ ಇಲ್ಲಿದೆ.
ಚಿನ್ನದ ದರದಲ್ಲಿ ಭಾರಿ ಏರಿಕೆ
ಎರಡು ದಿನ ನಿರಂತರ ಇಳಿಕೆ ಆಗಿದ್ದ ಚಿನ್ನದ ದರ ಒಮ್ಮೆಲೇ ಏರಿಕೆಯಾಗಿದೆ ಇಂದು 24 ಕ್ಯಾರೆಟ್ ಚಿನ್ನದ ದರ, ಗ್ರಾಂ ಗೆ 10,135 ರೂಪಾಯಿ ಇದೆ. ಹಾಗೆಯೇ 22 ಕ್ಯಾರೆಟ್ ಚಿನ್ನದ 9,290 ಹಾಗೆಯೇ 18 ಕ್ಯಾರೆಟ್ ಚಿನ್ನದ ದರ 7,601 ಇದೆ.
24 ಕ್ಯಾರೆಟ್ ಚಿನ್ನದ ದರ
24 ಕ್ಯಾರೆಟ್ ಚಿನ್ನದ ದರ
1 ಗ್ರಾಂ ಚಿನ್ನದ ದರ 10,135 ರೂಪಾಯಿ (ನಿನ್ನೆಗಿಂತ 153 ರೂಪಾಯಿ ಏರಿಕೆ)
8 ಗ್ರಾಂ ಚಿನ್ನದ ದರ 81,080 ರೂಪಾಯಿ ( ನಿನ್ನೆಗಿಂತ 1,224 ರೂಪಾಯಿ ಏರಿಕೆ)
10 ಗ್ರಾಂ ಚಿನ್ನದ ದರ 1,01,350 ರೂಪಾಯಿ (ನಿನ್ನೆಗಿಂತ 1,530 ರೂಪಾಯಿ ಏರಿಕೆ)
100 ಗ್ರಾಂ ಚಿನ್ನದ ದರ 10,13,500 ರೂಪಾಯಿ (ನಿನ್ನೆಗಿಂತ 15,300 ರೂಪಾಯಿ ಇಳಿಕೆ)
22 ಕ್ಯಾರೆಟ್ ಚಿನ್ನದ ದರ
22 ಕ್ಯಾರೆಟ್ ಚಿನ್ನದ ದರ
1 ಗ್ರಾಂ ಚಿನ್ನದ ದರ 9,290 ರೂಪಾಯಿ (ನಿನ್ನೆಗಿಂತ 140 ರೂಪಾಯಿ ಏರಿಕೆ)
8 ಗ್ರಾಂ ಚಿನ್ನದ ದರ 74,320 ರೂಪಾಯಿ (ನಿನ್ನೆಗಿಂತ 1,120 ರೂಪಾಯಿ ಏರಿಕೆ)
10 ಗ್ರಾಂ ಚಿನ್ನದ ದರ 92,900 ರೂಪಾಯಿ (ನಿನ್ನೆಗಿಂತ 1,400 ರೂಪಾಯಿ ಏರಿಕೆ)
100 ಗ್ರಾಂ ಚಿನ್ನದ ದರ 9,29,000 ರೂಪಾಯಿ (ನಿನ್ನೆಗಿಂತ 14,000 ರೂಪಾಯಿ ಏರಿಕೆ)
18 ಕ್ಯಾರೆಟ್ ಚಿನ್ನದ ದರ
18 ಕ್ಯಾರೆಟ್ ಚಿನ್ನದ ದರ
1 ಗ್ರಾಂ ಚಿನ್ನದ ದರ 7,601 ರೂಪಾಯಿ (ನಿನ್ನೆಗಿಂತ 144 ರೂಪಾಯಿ ಏರಿಕೆ)
8 ಗ್ರಾಂ ಚಿನ್ನದ ದರ 60,808 ರೂಪಾಯಿ (ನಿನ್ನೆಗಿಂತ 912 ರೂಪಾಯಿ ಏರಿಕೆ)
10 ಗ್ರಾಂ ಚಿನ್ನದ ದರ 76,010 ರೂಪಾಯಿ (ನಿನ್ನೆಗಿಂತ 1,140 ರೂಪಾಯಿ ಏರಿಕೆ)
100 ಗ್ರಾಂ ಚಿನ್ನದ ದರ 7,60,100 ರೂಪಾಯಿ (ನಿನ್ನೆಗಿಂತ 11,400 ರೂಪಾಯಿ ಏರಿಕೆ)
ದೇಶದ ಪ್ರಮುಖ ನಗರಗಳಲ್ಲಿಂದು ಚಿನ್ನದ ಬೆಲೆ
ದೇಶದ ಪ್ರಮುಖ ನಗರಗಳಲ್ಲಿಂದು ಚಿನ್ನದ ಬೆಲೆ
22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ ಹೀಗಿದೆ. ಚೆನ್ನೈ: 92,900 ರೂಪಾಯಿ, ಮುಂಬೈ: 92,900 ರೂಪಾಯಿ, ದೆಹಲಿ: 93,050 ರೂಪಾಯಿ, ಬೆಂಗಳೂರು: 92,900 ರೂಪಾಯಿ, ಅಹಮದಾಬಾದ್: 92,950 ರೂಪಾಯಿ, ಕೋಲ್ಕತ್ತಾ: 92,900 ರೂಪಾಯಿ, ಹೈದರಾಬಾದ್: 92,900 ರೂಪಾಯಿ, ವಡೋದರಾ: 92,950 ರೂಪಾಯಿ
ದೇಶದಲ್ಲಿಂದು ಬೆಳ್ಳಿ ಬೆಲೆ
ದೇಶದಲ್ಲಿಂದು ಬೆಳ್ಳಿ ಬೆಲೆ
ಬೆಳ್ಳಿ ದರದಲ್ಲಿ ಯಾವುದೇ ಇಳಿಕೆ ಆಗಿಲ್ಲ. ಇಂದಿನ ದರ ಎಷ್ಟಿದೆ ಎಂದು ನೋಡೋಣ ಬನ್ನಿ
10 ಗ್ರಾಂ: 1,130 ರೂಪಾಯಿ
100 ಗ್ರಾಂ: 11,300 ರೂಪಾಯಿ
1000 ಗ್ರಾಂ: 1,13,000 ರೂಪಾಯಿ