ಚಿನ್ನದ ದರ ಏಕಾಏಕಿ ಭಾರೀ ಕುಸಿತ, ಹಿರಿ ಹಿರಿ ಹಿಗ್ಗಿದ ಗ್ರಾಹಕರು!

First Published Jan 10, 2021, 2:54 PM IST

ಏರಿಳಿತವಾಡುತ್ತಿದ್ದ ಚಿನ್ನದ ದರದಲ್ಲಿ ದಾಖಲೆಯ ಕುಸಿತ| ಚಿನ್ನ ಖರೀದಿಗೆ ಒಳ್ಳೆಯ ಸಮಯ, ಬೆಳ್ಳಿಯೂ ಅಗ್ಗ| ಹೀಗಿದೆ ನೋಡಿ ಜನವರಿ 10ರ ಗೋಲ್ಡ್ ರೇಟ್

ಹೊಸ ವರ್ಷ ಆರಂಭವಾದಾಗಿನಿಂದ ಏರುತ್ತಿದ್ದ ಚಿನ್ನದ ಬೆಲೆ ಕೇವಲ ಒದು ಬಾರಿ ಇಳಿಕೆ ಕಂಡಿತ್ತು. ಇದು ಚಿನ್ನ ಖರೀದಿದಾರರನ್ನು ಕೊಂಚ ಚಿಂತೆಗೀಡು ಮಾಡಿತ್ತು.

ಆದರೀಗ ಬರೋಬ್ಬರಿ ಒಂಭತ್ತು ದಿನಗಳ ಬಳಿಕ ಚಿನ್ನದ ದರ ಏಕಾಏಕಿ ಕುಸಿದಿದೆ.

ಹೌದು ಹತ್ತು ಗ್ರಾಂ ಚಿನ್ನದ ಬೆಲೆ ಒಂದು ಸಾವಿರ ರೂಪಾಯಿಗೂ ಅಧಿಕ ಕುಸಿದಿದ್ದು, ಗ್ರಾಹಕರನ್ನು ಹಿರಿ ಹಿರಿ ಹಿಗ್ಗಿದ್ದಾರೆ.

ಲಾಕ್‌ಡೌನ್ ಹೇರಿದಾಗಿನಿಂದಲೂ ಏರಿಳಿತ ಆಟವಾಡುತ್ತಿದ್ದ ಚಿನ್ನದ ದರದಿಂದ ಬೇಸತ್ತಿದ್ದ ಗ್ರಾಹಕರಿಗೆ ಈಗ ಕೊಂಚ ನೆಮ್ಮದಿಯಾಗಿದೆ.

ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ 1200 ರೂ. ಇಳಿಕೆಯಾಗಿ ದರ 46,300 ರೂಪಾಯಿ ಆಗಿದೆ.

ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 1300 ರೂ. ಇಳಿಕೆಯಾಗಿ 50,500 ರೂಪಾಯಿ ಆಗಿದೆ.

ಇನ್ನು ಇತ್ತ ಬೆಳ್ಳಿ ದರ ಮಾತ್ರ 900ರೂ ಇಳಿಕೆಯಾಗಿ, ಒಂದು ಕೆ. ಜಿ. ಬೆಳ್ಳಿ ದರ 69,000ರೂ ಆಗಿದೆ.

ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ: ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕೊರೋನಾ ಸೋಂಕು ಹರಡುವಿಕೆ ಇನ್ನೂ ನಿಂತಿಲ್ಲ. ಜೊತೆಗೆ ಕೊರೋನಾ ವೈರಸ್ ರೂಪಾಂತರವೂ ಆಗುತ್ತಿದೆ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ.

ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದಿ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ

Today's Poll

ಎಷ್ಟು ಜನರೊಂದಿಗೆ ಆನ್‌ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?