ಸಂಕ್ರಾಂತಿ ಆಚರಣೆ ಮಧ್ಯೆ ಚಿನ್ನದ ದರದಲ್ಲಿ ದಾಖಲೆಯ ಇಳಿಕೆ!

First Published Jan 14, 2021, 3:38 PM IST

ಏರಿಳಿತವಾಡುತ್ತಿದ್ದ ಚಿನ್ನದ ದರದಲ್ಲಿ ದಾಖಲೆಯ ಕುಸಿತ| ಚಿನ್ನ ಖರೀದಿಗೆ ಒಳ್ಳೆಯ ಸಮಯ, ಬೆಳ್ಳಿಯೂ ಅಗ್ಗ| ಹೀಗಿದೆ ನೋಡಿ ಜನವರಿ 14ರ ಗೋಲ್ಡ್ ರೇಟ್

ದೇಶಾದ್ಯಂತ ಇಂದು ಹಬ್ಬದ ಸಂಭ್ರಮ. ಈ ಸಂಭ್ರಮದಲ್ಲಿರುವ ಜನರಿಗೆ ಮತ್ತೊಂದು ಖುಷಿ ಸುದ್ದಿ ಬಂದೆಗರಿದೆ.

ಹೌದು ಸಂಕ್ರಾಂತಿ ದಿನ ಇತ್ತ ಚಿನ್ನದ ದರವೂ ಇಳಿಕೆಯಾಗಿದೆ.

ಹಾವೇಣಿ ಆಟವಾಡುತ್ತಿದ್ದ ಚಿನ್ನದ ದರ ಇಳಿಕೆಯಿಂದ ಖರೀದಿದಾರರು ಸಿಕ್ಕಾಪಟ್ಟೆ ಖುಷಿಯಾಗಿದ್ದಾರೆ.

ಹೊಸ ವರ್ಷ ಆರಂಭವಾದ ಬಳಿಕ ಮೂರನೇ ಬಾರಿ ಚಿನ್ನದ ದರ ಇಳಿಕೆಯಾಗಿದೆ.

ಇಂದು ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ 450 ರೂ. ಇಳಿಕೆಯಾಗಿ ದರ 45,750 ರೂಪಾಯಿ ಆಗಿದೆ.

ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 500 ರೂ. ಇಳಿಕೆಯಾಗಿ  49,900 ರೂಪಾಯಿ ಆಗಿದೆ.

ಇನ್ನು ಇತ್ತ ಬೆಳ್ಳಿ ದರ ಮಾತ್ರ 500ರೂ ಇಳಿಕೆಯಾಗಿ, ಒಂದು ಕೆ. ಜಿ. ಬೆಳ್ಳಿ ದರ 66,000ರೂ ಆಗಿದೆ

ಇನ್ನೂ ಏರಿಕೆಯಾಗಲಿದೆ ಚಿನ್ನದ ಬೆಲೆ: ಶೀಘ್ರವೇ ಆಭರಣ ಚಿನ್ನದ ಬೆಲೆ 55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕೊರೋನಾ ಸೋಂಕು ಹರಡುವಿಕೆ ಇನ್ನೂ ನಿಂತಿಲ್ಲ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಿದೆ.

ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ. ಹೀಗಾಗಿ, ಚಿನ್ನ ಖರೀದಿ ಮಾಡಬೇಕು ಎನ್ನುವ ಆಲೋಚನೆಯಲ್ಲಿದ್ದವರು ಚಿಂತಾಕ್ರಾಂತರಾಗಿದ್ದಾರೆ. ಚಿನ್ನ ಖರೀದಿ ಮಾಡಬೇಕೋ ಅಥವಾ ಬೇಡವೋ ಎನ್ನುವ ಗೊಂದಲದಲ್ಲಿದ್ದಾರೆ.

Today's Poll

ಎಷ್ಟು ಜನರೊಂದಿಗೆ ಆನ್‌ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?