ನಿರೀಕ್ಷೆಗೂ ಮೀರಿ ಕುಸಿದ ಚಿನ್ನದ ದರ, ಗ್ರಾಹಕರಿಗೆ ಸಂಭ್ರಮ: ಇಲ್ಲಿದೆ ಇಂದಿನ ಗೋಲ್ಡ್ ರೇಟ್!
First Published Nov 24, 2020, 1:23 PM IST
ದೀಪಾವಳಿಗೆ ತೆರೆ, ಚಿನ್ನದ ದರವೂ ಇಳಿಕೆ| ಎರಡು ದಿನ ಕೊಂಚ ಏರಿದ್ದ ಚಿನ್ನದ ಬೆಲೆ ಮತ್ತೆ ಕುಸಿತ| ಹೀಗಿದೆ ನೋಡಿ ಇಂದು ನ.24ರ ಗೋಲ್ಡ್ ರೇಟ್

ಕೊರೋನಾ ಹಾವಳಿ ಹೆಚ್ಚಿದಾಗಿನಿಂದಲೂ ಚಿನ್ನದ ದರ ಗ್ರಾಹಕರನ್ನು ಕಂಗಾಲುಗೊಳಿಸಿದೆ. ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ್ದ ಗೋಲ್ಡ್ ರೇಟ್ ಬಳಿಕ ಕೊಂಚ ಕುಸಿದಿತ್ತಾದರೂ ಹಾವೇಣಿ ಆಟ ಮುಂದುವರೆಸಿತ್ತು. ದೀಪಾವಳಿ ವೇಳೆಗೆ ಕಡಿಮೆಯಾಗಬಹುದೆಂದು ಭಾವಿಸಿದ್ದರೂ ಈ ನಿರೀಕ್ಷೆ ಹುಸಿಯಾಗಿತ್ತು.

ಕೊರೋನಾ ಕಾಲದಲ್ಲಿ ಉದ್ಯಮಗಳು ನೆಲ ಕಚ್ಚಿದಾಗ ಹೆಚ್ಚಿನ ಮಂದಿ ಚಿನ್ನದಲ್ಲಿ ಹಣ ಹೂಡಿಕೆ ಮಾಡಿದ್ದೇ ಬೆಲೆ ಏರಿಕೆಗೆ ಕಾರಣವಾಗಿತ್ತು.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?