20 ಲಕ್ಷ ಕೋಟಿ ರೂ. ಬಜೆಟ್‌ನಲ್ಲಿ ಯಾವ ಕ್ಷೇತ್ರಕ್ಕೆಷ್ಟು? ಸಿಂಪಲ್ ಆಗಿ ತಿಳ್ಕೊಳ್ಳಿ
ಕೊರೋನಾ ವೈರಸ್‌ನಿಂದಾಗಿ ದೇಶದ ಆರ್ಥಿಕತೆ ಮೇಲಾಗಿರುವ ಪರಿಣಾಮಗಳನ್ನು ಎದುರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿದ್ದ ಐತಿಹಾಸಿಕ ಹಾಗೂ ಭಾರಿ ಗಾತ್ರದ 20 ಲಕ್ಷ ಕೋಟಿ ರು. ಪ್ಯಾಕೇಜ್‌ನ ಮೊದಲ ಹಂತ ಬುಧವಾರ ಅನಾವರಣಗೊಂಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಣ್ಣ, ಅತಿಸಣ್ಣ ಹಾಗೂ ಮಧ್ಯಮ ಉದ್ದಿಮೆ (ಎಂಎಸ್‌ಎಂಇ), ಬ್ಯಾಂಕೇತರ ಹಣಕಾಸು ಸಂಸ್ಥೆ, ರಿಯಲ್ ಎಸ್ಟೇಟ್, ನೌಕರರು- ಕಂಪನಿಗಳಿಗೆ ನೌಕರರ ಭವಿಷ್ಯ ನಿಧಿ ವಿನಾಯಿತಿ, ಗುತ್ತಿಗೆದಾರರು, ವಿದ್ಯುತ್ ಕಂಪನಿಗಳಿಗೆ ಸುಮಾರು 6 ಲಕ್ಷ ಕೋಟಿ ರು. ಮೊತ್ತದ ಹಣಕಾಸು ನೆರವಿನ ಕ್ರಮಗಳನ್ನು ಪ್ರಕಟಿಸಿದ್ದಾರೆ. ಯಾವ ಕ್ಷೇತ್ರಕ್ಕೆ ಎಷ್ಟು ಹಣ ಘೋಷಿಸಿದ್ದಾರೆ? ಸಿಂಪಲ್ ಆಗಿ ತಿಳ್ಕೊಳ್ಳಿ
110

210

310

410

510

610

710

810

910

1010

Latest Videos