ಹೊಸ ವರಸೆ ತೆಗೆದ ಮದ್ಯ ದೊರೆ ವಿಜಯ್ ಮಲ್ಯ, ಏನಂತೀಗ?
First Published Dec 13, 2020, 3:03 PM IST
ಮದ್ಯದ ದೊರೆ ವಿಜಯ್ ಮಲ್ಯ ಮೇಲಿನ 9,000 ಕೋಟಿ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣದ ಉರುಳು ಬಿಗಿಯಾಗುತ್ತಿದೆ. ಸದ್ಯ ಲಂಡನ್‌ನಲ್ಲಿ ನೆಲೆಸಿರುವ ಮಲ್ಯ, ಕಾನೂನು ಹೋರಾಟ ಮುಂದುವರಿಸಿದ್ದಾರೆ. ಬ್ಯಾಂಕ್ ಸಾಲ ಮರುಪಾವತಿಗೆ ಹಲವು ಕತೆ ಹೇಳಿದ ಮಲ್ಯ, ಇದೀಗ ಕಾನೂನು ಹೋರಾಟದ ನಡುವೆ ಹೊಸ ಕ್ಯಾತೆ ತಗೆದಿದ್ದಾರೆ.
Today's Poll
ಎಷ್ಟು ಜನರೊಂದಿಗೆ ಆನ್ಲೈನ್ ಗೇಮ್ ಆಡಲು ಇಚ್ಛಿಸುತ್ತೀರಿ?