ಮೂರು ಹಣಕಾಸು ಸಂಸ್ಥೆಗಳಿಗೆ ದಂಡ, ಒಂದು ಬ್ಯಾಂಕ್ ಮೇಲೆ ನಿರ್ಬಂಧ ವಿಧಿಸಿದ ಆರ್‌ಬಿಐ
Reserve Bank of india Penalty ನಿಯಮ ಉಲ್ಲಂಘಿಸಿದ ಮೂರು ಹಣಕಾಸು ಸಂಸ್ಥೆಗಳ ಮೇಲೆ ಆರ್‌ಬಿಐ ದಂಡ ವಿಧಿಸಿದೆ. ಜೊತೆಗೆ, ಒಂದು ಸಹಕಾರಿ ಬ್ಯಾಂಕ್ ಮೇಲೆ ಆರು ತಿಂಗಳ ಕಾಲ ನಿರ್ಬಂಧಗಳನ್ನು ಹೇರಿದೆ.

ಆರ್‌ಬಿಐ ಮತ್ತೆ ಬಿಗ್ ಆಕ್ಷನ್
ಬ್ಯಾಂಕ್ ಮೇಲೆ ಹೇರಿರುವ ನಿರ್ಬಂಧಗಳೇನು?
ಗ್ರಾಹಕರ ಮೇಲೆ ಏನು ಪರಿಣಾಮ?
ಈ ಘೋಷಣೆಯಿಂದ ಗ್ರಾಹಕರಲ್ಲಿ ಆತಂಕ ಮೂಡಿದೆ. ಆದರೆ, ಅವರ ಠೇವಣಿಗಳಿಗೆ ಕೆಲವು ಸುರಕ್ಷತಾ ಕ್ರಮಗಳನ್ನು ಮಾಡಲಾಗಿದೆ. ಪ್ರತಿಯೊಬ್ಬ ಗ್ರಾಹಕರು ತಮ್ಮ ಖಾತೆಯಿಂದ ₹1 ಲಕ್ಷದವರೆಗೆ ಹಣವನ್ನು ಹಿಂಪಡೆಯಬಹುದು. ಅಲ್ಲದೆ, ಉದ್ಯೋಗಿಗಳ ಸಂಬಳ, ಬಾಡಿಗೆ, ವಿದ್ಯುತ್ ಬಿಲ್‌ನಂತಹ ಅಗತ್ಯ ವೆಚ್ಚಗಳಿಗೆ ನಿರ್ದಿಷ್ಟ ಷರತ್ತುಗಳ ಅಡಿಯಲ್ಲಿ ಅನುಮತಿ ನೀಡಲಾಗಿದೆ.
ಇದನ್ನೂ ಓದಿ: ಶಿವಾನಂದ ನೀಲಣ್ಣವರ ಪ್ರಕರಣ: ನಟಿ ಸನ್ನಿ ಲಿಯೋನ್‌ಗೆ ನೋಟಿಸ್, ಹಲವರಿಗೆ ಹಣ ವರ್ಗಾವಣೆ
₹5 ಲಕ್ಷದವರೆಗೆ ವಿಮಾ ರಕ್ಷಣೆ
ಠೇವಣಿ ವಿಮೆ ಮತ್ತು ಸಾಲ ಖಾತರಿ ನಿಗಮ (DICGC) ನಿಯಮಗಳ ಪ್ರಕಾರ, ಪ್ರತಿಯೊಬ್ಬ ಠೇವಣಿದಾರರಿಗೆ ₹5 ಲಕ್ಷದವರೆಗೆ ವಿಮಾ ರಕ್ಷಣೆ ಸಿಗುತ್ತದೆ. ಹೀಗಾಗಿ, ಗ್ರಾಹಕರು ಭಯಪಡುವ ಅಗತ್ಯವಿಲ್ಲ. ಆದರೆ, ಆರ್‌ಬಿಐ ಹೊರಡಿಸುವ ಮುಂದಿನ ಪ್ರಕಟಣೆಗಳನ್ನು ಗಮನಿಸುವುದು ಮುಖ್ಯ. ಹಣಕಾಸು ಸಂಸ್ಥೆಗಳ ಕಾರ್ಯನಿರ್ವಹಣೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವ ಕ್ರಮ ಇದಾಗಿದೆ.
ಇದನ್ನೂ ಓದಿ: ಶಿವಾನಂದ ನೀಲಣ್ಣವರನ ಸಾವಿರಾರು ಕೋಟಿ ರಹಸ್ಯ ಬಯಲು; FIR ನಂತ್ರವೂ ಜನರಿಂದ ಹೂಡಿಕೆ
ವ್ಯವಹಾರ (business ideas in kannada) , ಬ್ಯಾಂಕಿಂಗ್ (Banking News), ಹಣಕಾಸು, ಭಾರತೀಯ ಆರ್ಥಿಕತೆ, ಜಾಗತಿಕ ಮಾರುಕಟ್ಟೆ, ಷೇರು ಮಾರುಕಟ್ಟೆ, ಹೂಡಿಕೆ ಸೇರಿದಂತೆ ಇನ್ನಿತರ ಮತ್ತು ಇತ್ತೀಚಿನ ಹಣಕಾಸಿನ ಸುದ್ದಿಗಳನ್ನು ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಓದಿರಿ.

