ರೆನಾಲ್ಟ್ ಕಿಗರ್ ಬಿಡುಗಡೆ; ದೇಶದ ಅತ್ಯಂತ ಕಡಿಮೆ ಬೆಲೆ ಸಬ್‍‌ಕಾಂಪಾಕ್ಟ್ SUV ಕಾರು!

First Published Feb 15, 2021, 5:29 PM IST

ಸಬ್ ಕಾಂಪಾಕ್ಟ್ SUV ಕಾರುಗಳ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದಕ್ಕೆ ತಕ್ಕಂತೆ ಹೊಸ ಹೊಸ SUV ಕಾರುಗಳ ಭಾರತದಲ್ಲಿ ಬಿಡುಗಡೆಯಾಗುತ್ತಿದೆ. ಇದೀಗ ಹೊಚ್ಚ ಹೊಸ ರೆನಾಲ್ಟ್ ಕಿಗರ್ ಸಬ್ ಕಾಂಪಾಕ್ಟ್ SUV ಕಾರು ಬಿಡುಗಡೆಯಾಗಿದೆ. ನೂತನ ಕಾರು ದೇಶದ ಅತ್ಯಂತ ಕಡಿಮೆ ಬೆಲೆಯ SUV ಕಾರು ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ.