ವಾಹನ ಸುರಕ್ಷತೆಯಲ್ಲಿ ರಾಜಿ ಇಲ್ಲ; ಎಪ್ರಿಲ್ 1 ರಿಂದ ಹೊಸ ನಿಯಮ ಜಾರಿ!

First Published Mar 6, 2021, 3:12 PM IST

ಕೇಂದ್ರ ಸರ್ಕಾರ ಭಾರತದಲ್ಲಿ ವಾಹನ ಸುರಕ್ಷತೆಯಲ್ಲಿ ಒಂದೊಂದೆ ನಿಯಮಗಳನ್ನು ಬಿಗಿಗೊಳಿಸುತ್ತಾ ಬುರುತ್ತಿದೆ.  ಕನಿಷ್ಠ ಕ್ರಾಶ್ಟ್ ಟೆಸ್ಟ್ ರೇಟಿಂಗ್, ABS ಬ್ರೇಕ್ ಸೇರಿದಂತೆ ಹಲವು ಫೀಚರ್ಸ್ ಕಡ್ಡಾಯ ಮಾಡಲಾಗಿದೆ. ಇದೀಗ ಎಪ್ರಿಲ್ 1 ರಿಂದ ವಾಹನ ಸುರಕ್ಷತೆಗೆ ಕೇಂದ್ರ ಸರ್ಕಾರ ಮತ್ತೊಂದು ಕಠಿಣ ನಿಯಮ ಜಾರಿಗೆ ತರುತ್ತಿದೆ