ಬಹು ಬೇಡಿಕೆಯ, ಅಗ್ಗದ ದರದ ನಿಸಾನ್ ಮ್ಯಾಗ್ನೈಟ್ ಕಾರಿನ ಸುರಕ್ಷತಾ ಫಲಿತಾಂಶ ಪ್ರಕಟ!

First Published Feb 22, 2021, 9:20 PM IST

ನಿಸಾನ್ ಮ್ಯಾಗ್ನೈಟ್ ಕಾರು ಭಾರತದಲ್ಲಿ ಭಾರಿ ಬೇಡಿಕೆ ಪಡೆದುಕೊಂಡಿದೆ. ಅತ್ಯುತ್ತಮ ವಿನ್ಯಾಸ, ಪರ್ಫಾಮೆನ್ಸ್ ಹಾಗೂ ಅಗ್ಗದ ದರದ ಕಾರು ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿರುವ ಮ್ಯಾಗ್ನೈಟ್ ಕಾರಿನ ಕ್ರಾಶ್ ಟೆಸ್ಟ್ ರಿಸಲ್ಟ್ ಬಹಿರಂಗವಾಗಿದೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.