MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Automobile
  • Car News
  • ಪೆಟ್ರೋಲ್ ಬೆಲೆ ಏರಿಕೆಯಾದರೂ ಚಿಂತೆ ಇಲ್ಲ, ಜೂ.5ಕ್ಕೆ ಮಾರುತಿ ಸುಜುಕಿ ಫ್ಲೆಕ್ಸ್ ಫ್ಯೂಯೆಲ್ ಕಾರು ಲಾಂಚ್

ಪೆಟ್ರೋಲ್ ಬೆಲೆ ಏರಿಕೆಯಾದರೂ ಚಿಂತೆ ಇಲ್ಲ, ಜೂ.5ಕ್ಕೆ ಮಾರುತಿ ಸುಜುಕಿ ಫ್ಲೆಕ್ಸ್ ಫ್ಯೂಯೆಲ್ ಕಾರು ಲಾಂಚ್

ಪೆಟ್ರೋಲ್ ಡೀಸೆಲ್ ಬೆಲೆ ದಿನಂದ ದಿನಕ್ಕೆ ಏರಿಕೆಯಾಗುತ್ತಿದೆ. ವಾಹನ ನಿರ್ವಹಣೆ ದುಬಾರಿಯಾಗುತ್ತಿದೆ. ಇದರ ಬೆನ್ನಲ್ಲೇ ಮಾರುತಿ ಸುಜುಕಿ ಕೈಗೆಟುಕುವ ದರದಲ್ಲಿ ಫ್ಲೆಕ್ಸ್ ಫ್ಯೂಯೆಲ್ ಕಾರು ಲಾಂಚ್ ಮಾಡುತ್ತಿದೆ. ಈ ಕುರಿತು ನಿತಿನ್ ಗಡ್ಕರಿ ಮಹತ್ವದ ಘೋಷಣೆ ಮಾಡಿದ್ದಾರೆ.

1 Min read
Author : Chethan Kumar
Published : May 23 2026, 06:33 PM IST
Share this Photo Gallery
  • FB
  • TW
  • Linkdin
  • Whatsapp
15
ಪರಿಸರ ದಿನಾಚರಣೆಗೆ ಫ್ಲೆಕ್ಸ್ ಫ್ಯೂಯೆಲ್ ಕಾರು
Image Credit : stockPhoto

ಪರಿಸರ ದಿನಾಚರಣೆಗೆ ಫ್ಲೆಕ್ಸ್ ಫ್ಯೂಯೆಲ್ ಕಾರು

ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಇತ್ತ ಇಂಧನ ಮಿತ ಬಳಕೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ವಾಹನ ನಿರ್ವಹಣೆ, ಸಾರಿಗೆ ವೆಚ್ಚಗಳು ದುಬಾರಿಯಾಗುತ್ತಿದೆ. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಹತ್ವದ ಘೋಷಣೆ ಮಾಡಿದ್ದಾರೆ. ಈ ಬಾರಿಯ ಪರಿಸರ ದಿನಾಚರಣೆಗೆ ಮಾರುತಿ ಸುಜುಕಿಯಿಂದ ಫ್ಲೆಕ್ಸ್ ಫ್ಯೂಯೆಲ್ ಕಾರು ಬಿಡುಗಡೆಯಾಗುತ್ತಿದೆ ಎಂದಿದ್ದಾರೆ.

Add Asianetnews Kannada as a Preferred SourcegooglePreferred
25
ಮಾರುತಿ ಫ್ಲೆಕ್ಸ್ ಫ್ಯೂಯೆಲ್ ಕಾರು
Image Credit : X

ಮಾರುತಿ ಫ್ಲೆಕ್ಸ್ ಫ್ಯೂಯೆಲ್ ಕಾರು

ಜೂನ್ 5 ರಂದು ದೆಹಲಿಯಲ್ಲಿ ಮಾರುತಿ ಸುಜುಕಿ ಫ್ಲೆಕ್ಸ್ ಫ್ಯೂಯೆಲ್ ಕಾರು ಲಾಂಚ್ ಮಾಡುತ್ತಿದೆ. ಎಥೆನಾಲ್ ಹಾಗೂ ಪೆಟ್ರೋಲ್ ಮಿಶ್ರಿತ ಇಂಧನದಲ್ಲಿ ಓಡುವ ಕಾರು ಇದಾಗಿದೆ. ಭಾರತ ಆಟೋ ಎಕ್ಸ್‌ಫೋದಲ್ಲಿ ಈಗಾಗಲೇ ಮಾರುತಿ ಸುಜುಕಿ ಫ್ರಾಂಕ್ಸ್ ಹಾಗೂ ವ್ಯಾಗನ್ಆರ್ ಫ್ಲೆಕ್ಸ್ ಫ್ಯೂಯೆಲ್ ಕಾರು ಪ್ರದರ್ಶನ ಮಾಡಿತ್ತು. ಇದೀಗ ಜೂನ್ 5 ರಂದು ಯಾವ ಕಾರು ಲಾಂಚ್ ಆಗುತ್ತಿದೆ ಅನ್ನೋ ಕುತೂಹಲ ಮನೆಮಾಡಿದೆ.

Related Articles

Related image1
ಬರುತ್ತಿದೆ ಎಥೆನಾಲ್ ಮಿಶ್ರಿತ ಇಂಧನದಲ್ಲಿ ಓಡುವ ಮಾರುತಿ ಬ್ರೆಝಾ, ಫ್ರಾಂಕ್ಸ್ ಕಾರು
Related image2
ಇಂಧನ ಸಂಕಷ್ಟ ಬೆನ್ನಲ್ಲೇ ಟಾಟಾದಿಂದ ಬರುತ್ತಿದೆ ಫ್ಲೆಕ್ಸ್ ಫ್ಯೂಯೆಲ್ ಕಾರ್, ರಸ್ತೆಗಿಳಿಯುತ್ತಿದೆ 3 ಹೊಸ ಕಾರು
35
ಕ್ರಾಂತಿ ಸೃಷ್ಟಿಸಲು ಸಜ್ಜಾದ ಮಾರುತಿ
Image Credit : Autocar

ಕ್ರಾಂತಿ ಸೃಷ್ಟಿಸಲು ಸಜ್ಜಾದ ಮಾರುತಿ

ಮಾರುತಿ ಸುಜುಕಿ ಫ್ಲೆಕ್ಸ್ ಫ್ಯೂಯೆಲ್ ಕುರಿತು ಈಗಾಗಲೇ ಹಲವು ಪರೀಕ್ಷೆಗಳನ್ನು ನಡೆಸುತ್ತಿದೆ. ಜೂನ್ 5ರಂದು ಬಿಡುಗಡೆಯಾಗಲಿರುವ ಫ್ಲೆಕ್ಸ್ ಫ್ಯೂಯೆಲ್ ಕಾರು ಭಾರತದಲ್ಲಿ ಹೊಸ ಕ್ರಾಂತಿ ಸೃಷ್ಟಿಸುವ ಸಾಧ್ಯತೆ ಇದೆ. ಇದರಿಂದ ಭಾರತ ಇಂಧನ ಮೇಲಿನ ಅವಲಂಬನೆಯೂ ಕಡಿಮೆಯಾಗಲಿದೆ.

45
ಇ10 ಎಥೆನಾಲ್ ಕುರಿತು ಹೆಜ್ಜೆ ಇಟ್ಟ ಸರ್ಕಾರ
Image Credit : ANI

ಇ10 ಎಥೆನಾಲ್ ಕುರಿತು ಹೆಜ್ಜೆ ಇಟ್ಟ ಸರ್ಕಾರ

ಸದ್ಯ ಭಾರತದಲ್ಲಿ ಪೆಟ್ರೋಲ್ ಹಾಗೂ ಎಥೆನಾಲ್ ಮಿಶ್ರಣ ಪ್ರಮಾಣ ಇ20. ಈಗಾಗಲೇ ಇ25, ಇ27, ಇ30 ಮಿಶ್ರಣ ಪ್ರಮಾಣದ ಇಂಧನ ಲಭ್ಯವಿದೆ. ಇದನ್ನು ಹಂತ ಹಂತವಾಗಿ ಏರಿಕೆ ಮಾಡಲಾಗುತ್ತಿದೆ. ಶೀಘ್ರದಲ್ಲೇ ಇ100 ಎಥೆನಾಲ್ ಇಂಧನ ಬಳಕೆಯತ್ತ ಭಾರತ ಹೆಜ್ಜೆ ಇಡಲು ಮುಂದಾಗಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

55
ಹಲವು ಆಟೋ ಕಂಪನಿಗಳಿಂದ ಫ್ಲೆಕ್ಸ್ ಫ್ಯೂಯೆಲ್ ಕಾರು
Image Credit : stockPhoto

ಹಲವು ಆಟೋ ಕಂಪನಿಗಳಿಂದ ಫ್ಲೆಕ್ಸ್ ಫ್ಯೂಯೆಲ್ ಕಾರು

ಟೋಯಾಟಾ, ಟಾಟಾ ಮೋಟಾರ್ಸ್, ಮಹೀಂದ್ರ ಸಂಸ್ಥೆಗಳು ಫ್ಲೆಕ್ಸ್ ಫ್ಯೂಯೆಲ್ ಕಾರು ಪ್ರದರ್ಶಿಸಿದೆ. ಶೀಘ್ರದಲ್ಲೇ ಭಾರತದಲ್ಲಿ ಫ್ಲೆಕ್ಸ್ ಫ್ಯೂಯೆಲ್ ಕಾರು ಹೊಸ ಅಧ್ಯಾಯ ಬರೆಯಲಿದೆ. ಇದೀಗ ಮಾರುತಿ ಮಹತ್ವದ ಹೆಜ್ಜೆ ಇಡುತ್ತಿದೆ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಪೆಟ್ರೋಲ್ ಬೆಲೆ
ಡೀಸೆಲ್ ಬೆಲೆ
ನಿತಿನ್ ಗಡ್ಕರಿ
ಕಾರುಗಳು

Latest Videos
Recommended Stories
Recommended image1
27 KM ಮೈಲೇಜ್ ಕೊಡುವ ಹೊಸ ಫೇಸ್‌ಲಿಫ್ಟ್‌ ಕಾರು ಭಾರತದಲ್ಲಿ ಬಿಡುಗಡೆ: ಕೇವಲ ₹11.99 ಲಕ್ಷಕ್ಕೆ ಲಕ್ಷುರಿ ಫೀಚರ್ಸ್!
Recommended image2
ಸಾಮಾನ್ಯ ಜನರಿಗೆ ಶಾಕ್‌ ನೀಡಿದ ಮಾರುತಿ ಸುಜುಕಿ, ನೆಚ್ಚಿನ ಮೈಲೇಜ್‌ ಕಾರುಗಳ ಬೆಲೆಯಲ್ಲಿ ಭಾರೀ ಏರಿಕೆ
Recommended image3
ಕೇವಲ 8 ಲಕ್ಷದಿಂದ ಎಲೆಕ್ಟ್ರಿಕ್ ಕಾರುಗಳು! ಕಡಿಮೆ ಬಜೆಟ್‌ನ ಬೆಸ್ಟ್ EVಗಳು ಇವೇ ನೋಡಿ!
Related Stories
Recommended image1
ಬರುತ್ತಿದೆ ಎಥೆನಾಲ್ ಮಿಶ್ರಿತ ಇಂಧನದಲ್ಲಿ ಓಡುವ ಮಾರುತಿ ಬ್ರೆಝಾ, ಫ್ರಾಂಕ್ಸ್ ಕಾರು
Recommended image2
ಇಂಧನ ಸಂಕಷ್ಟ ಬೆನ್ನಲ್ಲೇ ಟಾಟಾದಿಂದ ಬರುತ್ತಿದೆ ಫ್ಲೆಕ್ಸ್ ಫ್ಯೂಯೆಲ್ ಕಾರ್, ರಸ್ತೆಗಿಳಿಯುತ್ತಿದೆ 3 ಹೊಸ ಕಾರು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved