ಆಕರ್ಷಕ ಬೆಲೆಯಲ್ಲಿ ಐಕಾನಿಕ್ ಟಾಟಾ ಸಫಾರಿ ಕಾರು ಬಿಡುಗಡೆ!

First Published Feb 23, 2021, 3:02 PM IST

ಟಾಟಾ ಸಫಾರಿ ಮೂಲಕ ಟಾಟಾ ಮತ್ತೆ ಭಾರತೀಯರನ್ನು ಗತವೈಭಕ್ಕೆ ಕೊಂಡೊಯ್ದಿದೆ. ದಶಕಗಳ ಹಿಂದೆ ಭಾರತದಲ್ಲಿ ಭಾರಿ ಸದ್ದು ಮಾಡಿದ ಸಫಾರಿ, ಹೊಸ ರೂಪ, ಹೊಸ ಅವತಾರ, ಹೊಸ ಫೀಚರ್ಸ್‌ನೊಂದಿಗೆ ಬಿಡುಗಡೆಯಾಗಿದೆ. ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಯಾಗಿರುವ ಹೊಚ್ಚ ಹೊಸ ಸಪಾರಿ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ.