ಜಗತ್ತಿಗೆ ಪ್ರಿಯಕರನ ಪರಿಚಯ ಮಾಡಿಸಿದ ಇರಾ.. ಅಮೀರ್ ಫೋನ್ ಸ್ವಿಚ್ ಆಫ್?
ಮುಂಬೈ(ಫೆ. 11) ಪ್ರೇಮಿಗಳ ದಿನಕ್ಕೆ ಮೂರು ದಿನ ಇರುವಾಗ ಪ್ರಪಂಚಕ್ಕೆ ಅಮೀರ್ ಖಾನ್ ಪುತ್ರಿ ಇರಾ ಖಾನ್ ತನ್ನ ಪ್ರಿಯಕರನ ಪರಿಚಯ ಮಾಡಿಕೊಟ್ಟಿದ್ದಾರೆ. ಯಾರು ಆ ಭಾಗ್ಯವಂತ...?

ಫಿಟ್ನೆಸ್ ಟ್ರೇನರ್ ಆಗಿ ಕೆಲಸ ಮಾಡುತ್ತಿರುವ ನೂಪೂರ್ ಶಿಖಾರೆ ಜತೆ ಪ್ರೀತಿಯಲ್ಲಿ ಬಿದ್ದಿರುವ ವಿಚಾರ ಬಹಿರಂಗ ಮಾಡಿದ್ದಾರೆ.

ಪ್ರಾಮಿಸ್ ಡೇ ದಿನ ಸೋಶಿಯಲ್ ಮೀಡಿಯಾ ಮೂಲಕ ವಿಚಾರ ಹಂಚಿಕೊಂಡಿದ್ದಾರೆ.

ಇದೊಂದು ಖುಷಿಯ ವಿಚಾರ.. ಪ್ರಾಮಿಸ್ ಮಾಡುತ್ತಿದ್ದೇನೆ ಎಂದು ಪೋಟೋ ಹಂಚಿಕೊಂಡಿದ್ದಾರೆ.

ಇದಕ್ಕೆ ನೂಪೂರ್ ಸಹ ಪ್ರತಿಕ್ರಿಯೆ ನೀಡಿದ್ದು ಯೆಸ್ ಎಂದಿದ್ದಾರೆ.

ನೂಪೂರ್ ಶಿಖಾರೆ ಅಮಿರ್ ಖಾನ್ ಅವರಿಗೂ ಫಿಟ್ನೆಸ್ ಟ್ರೇನರ್ ಆಗಿ ಇದ್ದವರು.

ಇಬ್ಬರು ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಗಾಸಿಪ್ ಬಹಳ ದಿನಗಳಿಂದ ಹರಿದಾಡುತ್ತಿತ್ತು.

ಖಿನ್ನತೆಯಿಂದ ಬಳಲುತ್ತಿದ್ದು ಅದರಿಂದ ಹೊರಬಂದ ವಿಚಾರವನ್ನು ಇರಾ ಖಾನ್ ಹೇಳಿಕೊಂಡಿದ್ದರು.

ಅಮಿರ್ ತಮ್ಮ ಲಾಲ್ ಸಿಂಗ್ ಚಡ್ಡಾ ಸಿನಿಮಾದಲ್ಲಿ ಬ್ಯೂಸಿಯಾಗಿದ್ದು ಮೊಬೈಲ್ ಸ್ವಿಚ್ ಆಫ್ ಮಾಡುತ್ತೇನೆ ಎಂದು ತಿಳಿಸಿದ್ದರು.

ಜಗತ್ತಿಗೆ ಪ್ರಿಯಕರನ ಪರಿಚಯ ಮಾಡಿಸಿದ ಇರಾ.. ಅಮೀರ್ ಪೋನ್ ಸ್ವಿಚ್ ಆಫ್?

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.