ದಿಢೀರ್ ಸರ್ಜರಿ ಮಾಡಿಸಿಕೊಂಡ ಖುಷ್ಬೂ ನೀಡಿದ ಸಂದೇಶ
ಚೆನ್ನೈ(ಆ. 19) ನಟಿ, ರಾಜಕಾರಣಿ ಖುಷ್ಬೂ ಅಭಿಮಾನಿಗಳನ್ನು ಹೊಂದಿರುವಷ್ಟೇ ವಿರೋಧಿಗಳನ್ನು ಹೊಂದಿದ್ದಾರೆ. ತೊಂಭತ್ತರ ದಶಕದಲ್ಲಿ ದಕ್ಷಿಣ ಭಾರತವನ್ನು ಆಳಿದ್ದ ನಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಹಾಗಾದರೆ ದಿಢೀರ್ ಎಂದು ಖುಷ್ಬೂ ಯಾವ ಸರ್ಜರಿ ಮಾಡಿಸಿಕೊಂಡಿದ್ದಾರೆ?

ಸ್ನೇಹಿತರೆ ನಾನು ಕೆಲ ದಿನಕಾಲ ಚಟುವಟಿಕೆಯಿಂದ ಇರಲು ಸಾಧ್ಯವಾಗುತ್ತಿಲ್ಲ. ನನ್ನ ಕಣ್ಣಿಗೆ ಸಣ್ಣ ಶಸ್ತ್ರ ಚಿಕಿತ್ಸೆ ಮಾಡಿಕಸಿಕೊಂಡಿದ್ದೇನೆ ಎಂದು ಸೋಶಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ.

ಕೊರೋನಾ ಕಾರಣಕ್ಕೆ ಸಾಮಾಜಿಕ ಅಂತರ ಮರೆಯಬೇಡಿ, ಸದಾ ಮಾಸ್ಕ್ ಧರಿಸಿ ಎಂದು ನಟಿ ಕೇಳಿಕೊಂಡಿದ್ದಾರೆ.

AVNI ಹೆಸರಿನಲ್ಲಿ ಪ್ರೊಡಕ್ಷನ್ ಹೌಸ್ ಆರಂಭಿಸಿರುವ ಖುಷ್ಬೂ' ಅರನ್ ಮಣೈ 3' ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ರೇಪ್ ಬೆದರಿಕೆ ಹಾಕಿದ್ದ ಪುಂಡನೊಬ್ಬನಿಗೆ ಖುಷ್ಭೂ ಸರಿಯಾದ ರೀತಿ ಠಕ್ಕರ್ ನೀಡಿದ್ದರು.

ಕಾಂಗ್ರೆಸ್ ಪರವಾಗಿ ಬೆಂಗಳೂರಿನಲ್ಲಿ ಚುನಾವಣಾ ಪ್ರಚಾರದಲ್ಲಿಯೂ ಪಾಲ್ಗೊಂಡಿದ್ದ ವೇಳೆ ಕಪಾಳಮೋಕ್ಷ ಮಾಡಿದ್ದು ಸುದ್ದಿಯಾಗಿತ್ತು.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.