ಮಿಲ್ಖಾ ಸಿಂಗ್ ಪಾದ ಮುಟ್ಟಿ ನಮಸ್ಕರಿಸಿದ ಊರ್ವಶಿ

First Published 22, Nov 2020, 8:39 PM

ಮುಂಬೈ (ನ.  22)   ಕನ್ನಡದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜತೆ ಹೆಜ್ಜೆ ಹಾಕಿದ್ದ ಸುಂದರಿ ಊರ್ವಶಿ ರೌಟೆಲಾ ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ. ನಟಿ ತಮ್ಮ ಸೋಶಿಯಲ್ ಮೀಡಿಯಾ ಪೇಜ್ ನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು ಈಗ ಸುದ್ದಿ ಮಾಡುತ್ತಿದೆ.

<p>&nbsp;ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ &nbsp;ದಂತಕತೆ ಮಿಲ್ಖಾ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ.&nbsp;</p>

 ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ದಂತಕತೆ ಮಿಲ್ಖಾ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ. 

<p>ದೇಶದ ಖ್ಯಾತಿ ಬೆಳಗಿಸಿದ &nbsp;ಓಟಗಾರನ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದಾರೆ.</p>

ದೇಶದ ಖ್ಯಾತಿ ಬೆಳಗಿಸಿದ  ಓಟಗಾರನ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದಾರೆ.

<p>&nbsp;'ಫ್ಲೈಯಿಂಗ್ ಸಿಖ್' ಅವರನ್ನು ಭೇಟಿಯಾಗುವುದರಲ್ಲಿ ತುಂಬಾ ಸಂತೋಷವಾಗಿದೆ ಎಂದು ಬರೆದುಕೊಂಡಿದ್ದಾರೆ.</p>

 'ಫ್ಲೈಯಿಂಗ್ ಸಿಖ್' ಅವರನ್ನು ಭೇಟಿಯಾಗುವುದರಲ್ಲಿ ತುಂಬಾ ಸಂತೋಷವಾಗಿದೆ ಎಂದು ಬರೆದುಕೊಂಡಿದ್ದಾರೆ.

<p>ಅಪಾರ ಅಭಿಮಾನಿಗಳನ್ನು ಹೊಂದಿರುವ ಊರ್ವಶಿ ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟೀವ್</p>

ಅಪಾರ ಅಭಿಮಾನಿಗಳನ್ನು ಹೊಂದಿರುವ ಊರ್ವಶಿ ಸೋಶಿಯಲ್ ಮೀಡಿಯಾದಲ್ಲಿ ಸದಾ ಆಕ್ಟೀವ್