ಅಂದು ಅಂತ ಡ್ರೆಸ್‌ನಿಂದ ಶಾಕ್.. ಇಂದು ಸಮುದ್ರ ದಂಡೆಯ ಮೇಲಿನ ಬಿಸಿ ಲುಕ್!
ಒಟಿಟಿ ಮಾದರಿಯ ಬಿಗ್ ಬಾಸ್ ನಲ್ಲಿ ಸೆಕ್ಸ್ ನಡೆದಿದೆ..ಕ್ಯಾಮರಾದಲ್ಲಿ ತೋರಿಸಿದ್ದಾರೋ ಇಲ್ಲವೋ ಗೊತ್ತಿಲ್ಲ ಎಂದು ಬಾಂಬ್ ಸಿಡಿಸಿದ್ದ ಉರ್ಫಿ ಜಾವೇದ್ ವಿಚಿತ್ರ ಡ್ರೆಸ್ ಧರಿಸಿ ಟ್ರೋಲ್ ಆಗಿದ್ದರು. ಈಗ ಅದನ್ನು ಮೀರಿಸುವಂತೆ ಸೋಶಿಯಲ್ ಮೀಡಿಯಾದಲ್ಲಿ ಹಾಜರಿ ಕೊಟ್ಟಿದ್ದಾರೆ.
ನನ್ನ ಚಿತ್ರ ಅಡಲ್ಟ್ ಸೈಟ್ ಒಂದರಲ್ಲಿ ಅಪ್‍ಲೋಡ್ ಆದಾಗ, ಕುಟುಂಬದಿಂದ ಯಾವುದೇ ಬೆಂಬಲ ಸಿಕ್ಕಿರಲಿಲ್ಲ. ನನ್ನನ್ನು ಪೋರ್ನ್ ಸ್ಟಾರ್ ಎಂದು ಬಿಂಬಿಸಿದ್ದರು ಎಂದು ನುಡಿದಿದ್ದ ನಟಿ ಬಿಗ್ ಬಾಸ್ ಓಟಿಟಿ ಮನೆಯಿಂದ ಹೊರಬಂದಿದ್ದರು.
ನಾನು ರಹಸ್ಯವಾಗಿ ನೀಲಿ ಚಿತ್ರದಲ್ಲಿ ನಟಿಸುತ್ತಿದ್ದೇನೆ ಎಂದು ಜನ ಭಾವಿಸುವ ಸ್ಥಿತಿ ನಿರ್ಮಾಣವಾಗಿತ್ತು. ಮಾನಸಿಕವಾಗಿ ಮತ್ತು ದೈಹಿಕವಾಗಿ ಸಾಕಷ್ಟು ನೋವು ಅನುಭವಿಸಿದೆ ಎಂದಿದ್ದರು.
ಬಿಗ್ ಬಾಸ್ ಮನೆಯಿಂದ ಹೊರಬಂದ ನಂತರ ವಿಮಾನ ನಿಲ್ದಾಣದಲ್ಲಿ ವಿಶಿಷ್ಟ ಡ್ರೆಸ್ ನಲ್ಲಿ ಕಾಣಿಸಿಕೊಂಡಿದ್ದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಗಟ್ಟಿಯಾದ ಹೃದಯವನ್ನು ಯಾರಿಂದಲೂ ಅಲ್ಲಾಡಿಸಲು ಸಾಧ್ಯವಿಲ್ಲ.. ಏನು ಹೇಳುತ್ತೀರಿ ನೀವೆಲ್ಲ ಎಂಬ ಕ್ಯಾಪ್ಶನ್ ಬರೆದ ನಟಿ ಹಾಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.
ಬೀಚ್ ನಲ್ಲಿ ಬಿಕಿನಿಯಲ್ಲಿ ಕಾಣಿಸಿಕೊಂಡಿರುವ ಬೆಡಗಿಯ ಪೋಟೋಕ್ಕೆ ಒಂದು ಲಕ್ಷಕ್ಕೂ ಅಧಿಕ ಲೈಕ್ ಈಗಾಗಲೇ ಸಿಕ್ಕಿದೆ. ಬಾಲಿವುಡ್ ಕಡೆ ನಟಿ ಮುಖ ಮಾಡಿದ್ದಾರೆ ಎನ್ನುವ ಮಾತು ಇದೆ.