- Home
- Entertainment
- Cine World
- ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ: ಆಧ್ಯಾತ್ಮವೇ ನನ್ನ ಶಕ್ತಿ ಎಂದ ನಟಿ
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ: ಆಧ್ಯಾತ್ಮವೇ ನನ್ನ ಶಕ್ತಿ ಎಂದ ನಟಿ
65 ಅಡಿ ಎತ್ತರದ ಭವ್ಯವಾದ ಶಿವನ ಪ್ರತಿಮೆ ಹಾಗೂ ಧ್ಯಾನ ಮಂದಿರವನ್ನು ಹೊಂದಿರುವ ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದರು.
15

Image Credit : Asianet News
ಬಾಲಿವುಡ್ ನಟಿ, ಬಿಜೆಪಿ ಸಂಸದೆ ಕಂಗನಾ ರನೌತ್ ಶುಕ್ರವಾರ ಬೆಂಗಳೂರಿನ ಶಿವೋಹಂ ಶಿವ ಮತ್ತು ವೈಷ್ಣೋದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ಪಾರ್ಥನೆ ಸಲ್ಲಿಸಿದ್ದಾರೆ.
25
Image Credit : Asianet News
65 ಅಡಿ ಎತ್ತರದ ಭವ್ಯವಾದ ಶಿವನ ಪ್ರತಿಮೆ ಹಾಗೂ ಧ್ಯಾನ ಮಂದಿರವನ್ನು ಹೊಂದಿರುವ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದರು.
35
Image Credit : Asianet News
ಆಧ್ಯಾತ್ಮಿಕತೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ನಟಿ ಅದೇ ಆವರಣದಲ್ಲಿರುವ ಮಾತಾ ವೈಷ್ಣೋದೇವಿ ದೇವಸ್ಥಾನಕ್ಕೂ ಹೋಗಿ ಸ್ವಲ್ಪ ಸಮಯ ಕಾಲ ಕಳೆದರು.
45
Image Credit : Asianet News
ಇದೇ ವೇಳೆ ದೇವಸ್ಥಾನದ ಸಂಸ್ಥಾಪಕ, ಆಧ್ಯಾತ್ಮಿಕ ನಾಯಕ ಏರ್-ಆತ್ಮನ್ ಇನ್ ರವಿ ಅವರ ಜೊತೆ ಮಾತುಕತೆ ನಡೆಸಿದರು. ಅವರ ಭೇಟಿ ಕುರಿತು ಮಾತನಾಡಿದ ಕಂಗನಾ, ಏರ್ ಆತ್ಮನ್ ಜೊತೆಗಿನ ಸಂಭಾಷಣೆ ಬಹಳ ಅರ್ಥಪೂರ್ಣವಾಗಿತ್ತು.
55
Image Credit : Asianet News
ಅವರ ಆಂತರಿಕ ಆಧ್ಯಾತ್ಮಿಕ ದೃಷ್ಟಿಕೋನ ನನ್ನಲ್ಲಿ ಪ್ರತಿಧ್ವನಿಸುತ್ತದೆ. ನಾನು ಬೆಂಗಳೂರಿನಲ್ಲಿರುವಾಗಲೆಲ್ಲಾ, ಧ್ಯಾನ ಮಾಡಲು ಇಲ್ಲಿಗೆ ಬರಲು ಇಷ್ಟಪಡುತ್ತೇನೆ ಎಂದು ಕಂಗನಾ ಹೇಳಿದರು.
Latest Videos