ಬಾಲಿವುಡ್‌ ನಟಿ ರೇಖಾ ಮನೆ ಸೀಲ್‌ಡೌನ್‌; ಸ್ವಯಂ ಕ್ವಾರಂಟೈನ್‌ಗೆ ಒಳಗಾದ ನಟಿ!

First Published 12, Jul 2020, 12:46 PM

ಬಾಲಿವುಡ್‌ ನಟ ಆಮಿರ್‌ ಖಾನ್‌, ನಿರ್ದೇಶಕ ಕರಣ್‌ ಜೋಹರ್‌ ಅವರ ಭದ್ರತಾ ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟ ಬಳಿಕ ನಟಿ ರೇಖಾ ಅವರ ಭದ್ರತಾ ಸಿಬ್ಬಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರೇಖಾ ಅವರು ಇರುವ ಬಂಗಲೆಯನ್ನು ಮುಂಬೈ ಮಹಾನಗರ ಪಾಲಿಕೆ ಸೀಲ್‌ಡೌನ್‌ ಮಾಡಿದೆ. ಇದೀಗ ರೇಖಾ ಅವರು ಕೂಡ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಮುಂಬೈನ ಬಾಂದ್ರಾದಲ್ಲಿರುವ ನಟಿ ರೇಖಾ ಬಂಗಲೆ ಸೀಲ್‌ಡೌನ್‌.

ರೇಖಾ ಬೆಂಗಾವಲು ಸಿಬ್ಬಂದಿಗೆ ಕೊರೋನಾ ವೈರಸ್‌ ಪಾಸಿಟಿವ್ ಬಂದಿದೆ.

ರೇಖಾ ನಿವಾಸಕ್ಕೆ ಮುಂಬೈ ಮಹಾನಗರ ಪಾಲಿಕೆ ನೋಟಿಸ್‌ ಕೊಡ ಅಂಟಿಸಿದ್ದಾರೆ .

ಈ ಬಗ್ಗೆ ಅಧಿಕಾರಿಗಳಿಂದ ಅಧಿಕೃತ ಹೇಳಿಕೆ ಇನ್ನೂ ಹೊರಬರಬೇಕಿದೆ .

ಕೆಲ ದಿನಗಳಲ್ಲಿ ರೇಖಾ  ಕೊರೋನಾ ವೈರಸ್ ಪರೀಕ್ಷೆಗೆ ಒಳಪಡುವ ಸಾಧ್ಯತೆ ಇದೆ.

ಭದ್ರತಾ ಸಿಬ್ಬಂದಿಗೆ ಪಾಸಿಟಿವ್ ಬಂದ ಕಾರಣ ಮುಂಬೈನ ಬಿಕೆಸಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರೇಖಾ ಮುಂಬೈ ನಿವಾಸದ ಸುತ್ತಾ ಸ್ಯಾನಿಟೈಸ್‌ ಮಾಡಲಾಗಿದೆ.

loader