'ಹುಡುಗಿ ಕತ್ತಲೆ ಕೋಣೆಯಲ್ಲಿ ನಿಮ್ಮ ಜತೆ ಇದ್ದರೂ ಆಕೆಗೆ ಸೇಫ್ ಎನ್ನಿಸಬೇಕು'

First Published Mar 4, 2021, 11:11 PM IST

ಮುಂಬೈ(ಮಾ. 04)  ಬಿಗ್ ಬಾಸ್ 13 ವಿಜೇತ ಸಿದ್ಧಾರ್ಥ್ ಶುಕ್ಲಾ ಯುವಕರಿಗೆ ಬಲವಾದ ಸಂದೇಶ ನೀಡಿದ್ದಾರೆ.  ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ವಿಚಾರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.