ಕೊರೋನಾ ತಡೆಗೆ ಕರ್ನಾಟಕಕ್ಕೆ ಬಂದ ಸೂಪರ್ ಸ್ಟಾರ್ ಅಜಿತ್ 'ದಕ್ಷ'

First Published Jun 30, 2020, 10:41 PM IST

ಬೆಂಗಳೂರು(ಜೂ. 30) ಕೊರೋನಾ ವಿರುದ್ಧದ ಹೋರಾಟಕ್ಕೆ ಸಿನಿಮಾ ಸ್ಟಾರ್ ಗಲು ತಮ್ಮದೇ ಆದ ರೀತಿ ನೆರವು ನೀಡುತ್ತಾ ಬಂದಿದ್ದಾರೆ. ಸೋನು ಸೂದ್ ಸಾವಿರಾರು ವಲಸೆ ಕಾರ್ಮಿಕರನ್ನು ಸುರಕ್ಷಿತವಾಗಿ ಮನೆಗೆ ಕಳಿಸಿದ್ದರು. ಈಗ ತಮಿಳು ನಟ ಅಜಿತ್ ವಿಭಿನ್ನವಾಗಿ ಕೆಲಸ ಮಾಡುತ್ತಿದ್ದಾರೆ.