MalayalamNewsableKannadaKannadaPrabhaTeluguTamilBanglaHindiMarathiMyNation
• Facebook
• Twitter
• whatsapp
• YT video
• insta
• ತಾಜಾ ಸುದ್ದಿ
• ಸುದ್ದಿ
• ಗ್ಯಾಲರಿ
• ಮನರಂಜನೆ
• ಜ್ಯೋತಿಷ್ಯ
• ವೆಬ್‌ಸ್ಟೋರೀಸ್
• ಜಿಲ್ಲಾ ಸುದ್ದಿ
• ಕ್ರೀಡೆ
• ಜೀವನಶೈಲಿ
• ವಾಣಿಜ್ಯ
• Home
• Entertainment
• Cine World
• ಬ್ರೇಕಪ್‌ ನಂತರ ದೀಪಿಕಾ 'Crazy Female‌' ಎಂದ ಸಿದ್ಧಾರ್ಥ್ ಮಲ್ಯ

ಬ್ರೇಕಪ್‌ ನಂತರ ದೀಪಿಕಾ 'Crazy Female‌' ಎಂದ ಸಿದ್ಧಾರ್ಥ್ ಮಲ್ಯ

ಬಾಲಿವುಡ್‌ ದಿವಾ ದೀಪಿಕಾ ಪಡುಕೋಣೆ ಮತ್ತು ಸಿದ್ಧಾರ್ಥ್ ಮಲ್ಯ ಅವರ ಆಫೇರ್‌ ರೂಮರ್ಸ್ ಒಂದಷ್ಷು ದಿನ ಸದ್ದು ಮಾಡಿತ್ತು. ಐಪಿಎಲ್ ಪಂದ್ಯದ ವೇಳೆ ಪರಸ್ಪರ ಚುಂಬಿಸುತ್ತಿರುವುದನ್ನು ಸಹ ಕಂಡು ಬಂದಿತ್ತು. ಸ್ವಲ್ಪ ಸಮಯದವರೆಗೆ ಡೇಟಿಂಗ್ ಮಾಡಿದ್ದ ಈ ಕಪಲ್‌ನ ಬ್ರೇಕಪ್‌ಗೆ ಮಾತ್ರ ಸರಿಯಾದ ಕಾರಣ ತಿಳಿಯಲಿಲ್ಲ.

1 Min read
Author : Suvarna News | Asianet News
Published : Aug 04 2020, 12:09 PM IST
Share this Photo Gallery
• FB
• TW
• Linkdin
• Whatsapp
19

ದೀಪಿಕಾ ಪಡುಕೋಣೆ ರಣವೀರ್ ಸಿಂಗ್‌ರನ್ನು ಮದುವೆಯಾಗಿದ್ದು, ಈಗ ಈ ಜೋಡಿ ಬಾಲಿವುಡ್‌ನ ಲವ್ಲಿ ಕಪಲ್‌ಗಳಲ್ಲೊಂದು. ಅವರಿಬ್ಬರ ಪಾಸ್ಟ್‌ ಆಗಾಗ ಮಾಧ್ಯಮಗಳಲ್ಲಿ ಕಾಣಿಸಿಕೊಳ್ಳುತ್ತಲೇ ಇರುತ್ತದೆ. ಅದು ರಣಬೀರ್ ಕಪೂರ್ ಮತ್ತು ದೀಪಿಕಾ ಆಗಿರಲಿ ಅಥವಾ ರಣವೀರ್ ಮತ್ತು ಅನುಷ್ಕಾ ಶರ್ಮಾ ಆಗಿರಲಿ, ಅವರ ಜೀವನದ ಬಗ್ಗೆ ಕೆಲವು ಕುತೂಹಲಕಾರಿ ಸಂಗತಿಗಳು ಬಹಿರಂಗಗೊಳುತ್ತಿರುತ್ತದೆ.

29

ಆದರೆ ಆಕೆಯ ಎಲ್ಲಾ ಎಕ್ಸ್‌ಗಳಲ್ಲಿ, ದೀಪಿಕಾ ಮತ್ತು ವಿಜಯ್ ಮಲ್ಯರ ಮಗ ಸಿದ್ಧಾರ್ಥ್ ಮಲ್ಯ ನಡುವೆ ಏನಾಯಿತು ಎಂದು ಅನೇಕ ಅಭಿಮಾನಿಗಳು ಇನ್ನೂ ಆಶ್ಚರ್ಯ ಪಡುತ್ತಾರೆ. ಇಬ್ಬರೂ ಅನೇಕ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡರು.

39

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯದ ಸಮಯದ ಲಿಪ್‌ಲಾಕ್‌ನಿಂದಾಗಿ ಸಾಕಷ್ಟು ಸುದ್ದಿಯಾಗಿದ್ದರು.

49

ಸಿದ್ಧಾರ್ಥ್ ಜೊತೆಯ ಸಂಬಂಧದ ಬಗ್ಗೆ ದೀಪಿಕಾ ಎಂದಿಗೂ ಬಹಿರಂಗವಾಗಿ ಮಾತನಾಡಲಿಲ್ಲವಾದರೂ, ಪರಸ್ಪರ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಮಾಧ್ಯಮಗಳು ಬಹಿರಂಗಪಡಿಸಿವೆ.

59

ನಟಿ ಕ್ಲಾಸ್‌ ಮತ್ತು ಸ್ಟೇಟಸ್‌ ಕಾರಣದಿಂದಾಗಿ ಬೇರೆಯಾದರು ಎಂದು ವಿವೇನ್ಸ್‌ ಎರಾ ಇತ್ತೀಚಿಗೆ ವರದಿ ಮಾಡಿತ್ತು.

69

'ನಾನು ಸಂಬಂಧವನ್ನು ಉಳಿಸಿಕೊಳ್ಳಲು ಯತ್ನಿಸಿದೆ. ಇತ್ತೀಚಿಗೆ ಸಿದ್ಧಾರ್ಥ್ ನಡೆ ಅಸಹ್ಯವಾಗುತ್ತಿತ್ತು. ಕೊನೆ ಬಾರಿ ನಾವು ಡಿನ್ನರ್‌ ಡೇಟ್‌ಗೆ ಭೇಟಿಯಾದಾಗ ಬಿಲ್ ಪಾವತಿಸಲು ನನಗೆ ಹೇಳಿದ. ನನಗೆ ಮುಜುಗರವಾಯಿತು. ಈ ಸಂಬಂಧವನ್ನು ಕೊನೆಗೊಳಿಸುವುದನ್ನು ಬಿಟ್ಟು ಬೇರೆ ದಾರಿಯೇ ಇರಲಿಲ್ಲ, ಹಿಡಿದಿಡಲು ನನಗೆ ಏನೂ ಉಳಿದಿರಲಿಲ್ಲ,' ಎಂದು ದೀಪಿಕಾ ಹೇಳಿದರು ಎಂಬುದನ್ನು ಐಬಿಟೈಮ್ಸ್  ವರದಿ ಮಾಡಿತ್ತು.

79

ದೀಪಿಕಾರ ಮೇಲಿನ ಹೇಳಿಕೆಯನ್ನು ಕನ್ಫರ್ಮ್‌ ಮಾಡಿಕೊಳ್ಳಲು ಐಬಿಟಿ ಸಿದ್ಧಾರ್ಥ್‌ರನ್ನು ತಲುಪಿದಾಗ, 'ಗೊಂದಲ ಏನು ಎಂದು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ' ಎಂದಿದ್ದರು.

89

'ದೀಪಿಕಾ ಒಬ್ಬ ಕ್ರೇಜಿ ಫಿಮೇಲ್, ನನ್ನ ತಂದೆ ತಮ್ಮ ಸಾಲವನ್ಗನು ತೀರಿಸಿದ ನಂತರ ಮತ್ತು ಅವರು ಎಲ್ಲ ಆರೋಪಗಳಿಂದ ದೋಷಮುಕ್ತರಾದ ನಂತರ ಸಾಲ ತೀರಿಸುವುದಾಗಿ ಹೇಳಿದೆ. ಆದರೆ ಅವಳು ಕೇಳಲು ರೆಡಿ ಇರಲಿಲ್ಲ,' ಎಂದು ದೀಪಿಕಾ ಹೇಳಿಕೆಗೆ ಸಿದ್ಧಾರ್ಥ್ ಪ್ರತಿಕ್ರಿಯೆ ನೀಡಿದರು.

99

'ನಾನು ಅವಳಿಗೆ ದುಬಾರಿ ವಜ್ರಗಳು, ಐಷಾರಾಮಿ ಬ್ಯಾಗ್‌ಗಳನ್ನು ಉಡುಗೊರೆಯಾಗಿ ನೀಡಿದ ಸಮಯವನ್ನು ಅವಳು ಮರೆತಿದ್ದಾಳೆ, ಅವಳ ಹಾಲಿಡೇಗಾಗಿ ತುಂಬಾ ಖರ್ಚು ಮಾಡಿದ್ದೇನೆ. ಅವಳ ಸ್ನೇಹಿತರಿಗಾಗಿಯೂ ಪಾರ್ಟಿಗಳನ್ನು ಆಯೋಜಿಸಿದ್ದೇನೆ' ಎಂದು ಸಿದ್ಧಾರ್ಥ್‌ ಹೇಳಿಕೊಂಡಿದ್ದರು.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SN
Suvarna News

Latest Videos
Recommended Stories
Recommended image1
Rashmika Wedding Saree: ರಶ್ಮಿಕಾ ಮದುವೆಯಲ್ಲಿ ಉಟ್ಟಿದ್ದ ಸೀರೆ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ! ಏನಿದರ ವಿಶೇಷತೆ?
Recommended image2
Katrina Kaif: ತಾಯಿಯಾದ ಬಳಿಕ ಮೊದಲ ಹೋಳಿ: ಪತಿ ವಿಕ್ಕಿ ಜೊತೆ ಬಣ್ಣದೋಕುಳಿ ಆಡಿದ ಕತ್ರಿನಾ ಕೈಫ್
Recommended image3
Thalapathy Vijay ಎಂದೆಂದೂ ನನ್ನವನೇ ಎಂದಾಕೆ ನಟಿ ತ್ರಿಷಾ ಅಲ್ವೇ ಅಲ್ಲಾ! ಏನಿದು ವೈರಲ್​ ಪೋಸ್ಟ್​ ಗಲಾಟೆ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
• Facebook
• Twitter
• whatsapp
• YT video
• insta
• Download on Android
• Download on IOS
• About Website
• About Tv
• Terms of Use
• Privacy Policy
• CSAM Policy
• Complaint Redressal - Website
• Complaint Redressal - TV
• Compliance Report Digital
• Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved