ಬೆಳಗ್ಗೆ ಫಸ್ಟ್‌ ದೀಪಿಕಾ ಪಡುಕೋಣೆ ಏನು ಮಾಡುತ್ತಾರೆ ನಿಮಗೆ ಗೊತ್ತಾ?

First Published Jan 20, 2021, 5:37 PM IST

ದೀಪಿಕಾ ಪಡುಕೋಣೆ ಬಾಲಿವುಡ್‌ನ  ಸ್ಟಾರ್‌ ನಟಿಯರಲ್ಲಿ ಒಬ್ಬರು. ಸದ್ಯಕ್ಕೆ ಇತರರಿಗಿಂತ ಅತಿ ಹೆಚ್ಚು ಸಿನಿಮಾಗಳನ್ನು ಹೊಂದಿರುವ ದೀಪಿಕಾ ಅಗ್ರಸ್ಥಾನದಲ್ಲಿದ್ದಾರೆ. ತಮ್ಮ ಬ್ಯುಸಿ ಶೆಡ್ಯೂಲ್‌ ನಡುವೆ ನಟಿ ಫ್ಯಾನ್ಸ್‌ಗಾಗಿ ಸಮಯ ನೀಡುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಸೋಶಿಯಲ್‌ ಮೀಡಿಯಾದ ಮೂಲಕ ದೀಪಿಕಾ ತಮ್ಮ ಅಭಿಮಾನಿಗಳ ಜೊತೆ ಮಾತಾನಾಡಿದರು ಹಾಗೂ ಹಲವು ಪ್ರಶ್ನೆಗಳಿಗೆ ಉತ್ತರಿಸಿದ್ದರು.