ಕನ್ನಡದ ನಟಿಯ ಮದ್ಯ ಖರೀದಿ ವಿಡಿಯೋ ವೈರಲ್, ಅಸಲಿ ಕತೆ ಬೇರೆ ಇದೆ!

First Published 8, May 2020, 10:51 PM

ಈಕೆ ದಕ್ಷಿಣ ಭಾರತದ ಬಹುಬೇಡಿಕೆಯ ನಟಿ. ಮದ್ಯ ಖರೀದಿ ವಿಚಾರಕ್ಕೆ ಸಂಬಂಧಿಸಿ ನಟಿ ಟೀಕಾಕಾರರ ಮೇಲೆ ಕೆಂಡಾಮಂಡಲವಾಗಿದ್ದಾರೆ, ಮೆಡಿಕಲ್ ಶಾಪ್ ನಲ್ಲಿ ಮದ್ಯ ಸಿಗುತ್ತದೆಯಾ ಎಂದು ಪ್ರಶ್ನೆ ಮಾಡಿದ್ದಾರೆ.

ಕನ್ನಡದ ಗಿಲ್ಲಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ನಟಿ

ನಟಿ ರಾಕುಲ್ ಪ್ರೀತ್ ಸಿಂಗ್ ಅವರು ಮದ್ಯದಂಗಡಿಯಿಂದ ಎಣ್ಣೆ ಖರೀದಿಸಿ ಹೋಗುತ್ತಿದ್ದಾರೆ ಎಂದು ವಿಡಿಯೋ ಹರಿಬಿಡಲಾಗಿತ್ತು.

ಮುಖಕ್ಕೆ ಮಾಸ್ಕ್ ಹಾಕಿಕೊಂಡು ನಡೆದು ಹೋಗುತ್ತಿದ್ದ ನಟಿಯ ವಿಡಿಯೋ ವೈರಲ್ ಆಗಿತ್ತು.

ಈ ವಿಡಿಯೋ ಕುರಿತಂತೆ ಪ್ರತಿಕ್ರಿಯಿಸಿರುವ ರಾಕುಲ್ ಪ್ರೀತ್ ಸಿಂಗ್ ಅವರು ಔಷಧದಂಗಡಿಯಲ್ಲಿ ಮದ್ಯ ಸಿಗುತ್ತದೆ ಎಂದು ನನಗೆ ಗೊತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ಮೆಡಿಕಲ್ ಸ್ಟೋರ್ ನಿಂದ ಔಷಧವನ್ನು ತೆಗೆದುಕೊಂಡು ಹೋಗುತ್ತಿದ್ದೆ.  ಆದರೆ ಅದನ್ನು ವಿಡಿಯೋ ಮಾಡಿ ಬೇರೆ ತೆರನಾಗಿ ಹಂಚಿಕೊಂಡಿದ್ದಾರೆ ಎಂದು ನಟಿ ಹೇಳಿದ್ದಾರೆ.

ರಾಕುಲ್ ಪ್ರೀತ್ ಅಜಯ್ ದೇವಗನ್ ಅವರೊಂದಿಗೆ ಕಾಣಿಸಿಕೊಂಡ ಹಾಡೊಂದು ದೊಡ್ಡ ಸುದ್ದಿಯಾಗಿತ್ತು.

ರಾಕುಲ್ ಬಹುಭಾಷಾ ನಟಿಯಾಗಿ ಹೆಸರು ಮಾಡಿದ್ದಾರೆ.

loader