ಬಾಲಿವುಡ್‌ನ ಶ್ರೀಲಂಕನ್ ಚೆಲುವೆ ಜಾಕ್ವೆಲಿನ್ ನೆಟ್ ವರ್ತ್ ವಿವರ!

First Published Jun 11, 2021, 1:46 PM IST

ಪ್ರಸ್ತುತ ಬಾಲಿವುಡ್‌ನ ಅತ್ಯಂತ ಜನಪ್ರಿಯ ನಟಿಯರಲ್ಲಿ ಒಬ್ಬರು ಜಾಕ್ವೆಲಿನ್ ಫರ್ನಾಂಡೀಸ್. ಹಾಗೇ ಇವರು ಶ್ರೀಮಂತ ಸೆಲೆಬ್ರೆಟಿಗಳ ಪಟ್ಟಿಯಲ್ಲಿಯೂ ಇದ್ದಾರೆ. ಹಲವು ಪ್ರಾಜೆಕ್ಟ್‌ಗಳನ್ನು ಪಡೆದಿರುವ ಜಾಕ್ವೆಲಿನ್‌ ಬ್ಯುಸಿಯಾಗಿರೋ ನಟಿ. ಇವರ ನೆಟ್‌ವರ್ತ್‌ ಕೇಳಿದರೆ ಖಂಡಿತ ಆಶ್ಚರ್ಯವಾಗುತ್ತದೆ. ಶ್ರೀಲಂಕಾದ ಈ ಚೆಲುವೆ ಎಷ್ಟು ಶ್ರೀಮಂತರು ಎಂಬ ಮಾಹಿತಿಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿದೆ. ಇಲ್ಲಿದೆ ವಿವರ.