MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Cine World
  • ಸಂಭ್ರಮದಿಂದ ಪತಿ ಪರಿಚಯಿಸುತ್ತಲೇ ಒಂದೇ ಪೋಸ್ಟ್‌ನಲ್ಲಿ ಟೀಕೆಗೂ ಉತ್ರರಿಸಿದ್ರಾ ರಶ್ಮಿಕಾ ಮಂದಣ್ಣ?

ಸಂಭ್ರಮದಿಂದ ಪತಿ ಪರಿಚಯಿಸುತ್ತಲೇ ಒಂದೇ ಪೋಸ್ಟ್‌ನಲ್ಲಿ ಟೀಕೆಗೂ ಉತ್ರರಿಸಿದ್ರಾ ರಶ್ಮಿಕಾ ಮಂದಣ್ಣ?

ಸಂಭ್ರಮದಿಂದ ಪತಿ ಪರಿಚಯಿಸುತ್ತಲೇ ಒಂದೇ ಪೋಸ್ಟ್‌ನಲ್ಲಿ ಟೀಕೆಗೂ ಉತ್ರರಿಸಿದ್ರಾ ರಶ್ಮಿಕಾ ಮಂದಣ್ಣ? ವಿಜಯ್ ದೇವರಕೊಂಡ ಪತ್ನಿಯಾಗಿರುವ ಸಂತಸ ಹಂಚಿಕೊಂಡಿದ್ದಾರೆ. ಇದೇ ವೇಳೆ ರಶ್ಮಿಕಾ ಬರಹ ಹಲವು ಪ್ರಶ್ನೆಗಳಿಗೂ ಉತ್ತರಿಸಿದಂತಿದೆ.

2 Min read
Author : Chethan Kumar
Published : Feb 26 2026, 07:27 PM IST
Share this Photo Gallery
  • FB
  • TW
  • Linkdin
  • Whatsapp
16
ವಿರೋಶ್ ಮದುವೆ ಪೋಸ್ಟ್
Image Credit : Rashmika Mandanna Vijay Insta

ವಿರೋಶ್ ಮದುವೆ ಪೋಸ್ಟ್

ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಮದುವೆ ಅದ್ಧೂರಿಯಾಗಿ ನೆರವೇರಿದೆ. ಉದಯಪುರದಲ್ಲಿ ನಡೆದ ಮದುವೆ ಸಮಾರಂಭಕ್ಕೆ ಹಲವು ನಿರ್ಬಂಧದ ಕಾರಣ ಫೋಟೋ, ವಿಡಿಯೋ ಬಹಿರಂಗವಾಗಿರಲಿಲ್ಲ. ಇದೀಗ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಇಬ್ಬರು ಮದುವೆ ಫೋಟೋ, ವಿಡಿಯೋ ಹಂಚಿಕೊಂಡಿದ್ದಾರೆ.

26
ರಶ್ಮಿಕಾ ಮಂದಣ್ಣ ಹೇಳಿದ್ದೇನು?
Image Credit : Rashmika Mandanna instagram

ರಶ್ಮಿಕಾ ಮಂದಣ್ಣ ಹೇಳಿದ್ದೇನು?

ರಶ್ಮಿಕಾ ಮಂದಣ್ಣ ಮದುವೆ ಸಂಭ್ರಮದ ಫೋಟೋ ಹಂಚಿಕೊಂಡು ಪತಿ ವಿಜಯ್ ದೇವರಕೊಂಡ ಕುರಿತು ಕೆಲ ವಿಚಾರಗಳನ್ನು ಹೇಳಿದ್ದಾರೆ. ನಿಜವಾದ ಪ್ರೀತಿ ಏನು ಅನ್ನೋದು ಕಲಿಸದ ವ್ಯಕ್ತಿ ಇವರು. ಮನಶಾಂತಿ ಜೊತೆ ದೊಡ್ಡ ಕನಸು ಕಾಣಲು ಪ್ರೇರಪಿಸಿ, ಅದನ್ನು ಸಾಧಿಸುವ ಸಾಮರ್ಥ್ಯ ನನಗಿದೆ ಎಂದು ಪ್ರತಿ ದಿನ ನಂಬಿಸಿ, ಹುರಿದುಂಬಿಸಿದ ವ್ಯಕ್ತಿ ಇವರು. ನಾನು ಮನಸಾರೆ ಕುಣಿಯುವುದನ್ನು ಸಂಭ್ರಮಿಸಿ ಪ್ರೋತ್ಸಾಹಿಸಿದ ವ್ಯಕ್ತಿ ಇವರು. ಸ್ನೇಹಿತರೊಂದಿಗೆ ಪ್ರವಾಸ ಅತ್ಯುತ್ತಮ ಸಮಯ ಹಾಗೂ ಕೆಲಸ ಎಂದು ಹೇಳಿಕೊಟ್ಟವರು ಇವರು. ನಾನು ಕಂಡ ಮಹಿಳೆ ಕನಸಿನಂತೆ ಬದುಕಲು ಸ್ವಾತಂತ್ರ್ಯ, ಅವಕಾಶವನ್ನು ನೀಡಿದ ವ್ಯಕ್ತಿ ಇವರು ಎಂದು ವಿಜಯ್ ದೇವರಕೊಂಡ ಕುರಿತು ರಶ್ಮಿಕಾ ಹೇಳಿಕೊಂಡಿದ್ದಾರೆ.

Related Articles

Related image1
ನಾನ್ ಇದೇ ಕಾರಣಕ್ಕೆ ವಿಜಯ್‌ ದೇವರಕೊಂಡ ಮದುವೆಯಾದೆ, ಏನ್ರೀ ಈಗ?: Rashmika Mandanna ರಾಣಿ ವಧು ಲುಕ್
Related image2
ಲವ್ ಮಾಡೋ ಮೊದಲು ವಿಜಯ್‌ಗೆ ಹಿಗ್ಗಾಮುಗ್ಗಾ 'ವಾರ್ನಿಂಗ್' ಮಾಡಿದ್ರು ರಶ್ಮಿಕಾ ಮಂದಣ್ಣ!
36
ವಿಜ್ಜು, ವಿವರಿಸಲು ಪದಗಳೇ ಸಾಲುತ್ತಿಲ್ಲ
Image Credit : Insatgram

ವಿಜ್ಜು, ವಿವರಿಸಲು ಪದಗಳೇ ಸಾಲುತ್ತಿಲ್ಲ

ವಿಜ್ಜು, ನಿನ್ನ ಬಗ್ಗೆ ನನಗಿರುವ ಭಾವನೆ ವಿವರಿಸಲು ಪದಗಳು ಸಾಲುತ್ತಿಲ್ಲ. ನನ್ನ ಎಲ್ಲಾ ಸಾಧನೆ, ಹೋರಾಟ, ಸುಖ ದುಃಖ, ಸಂತೋಷ ಜೀವನ ಎಲ್ಲದ್ದಕ್ಕೂ ಈಗ ಅರ್ಥ ಸಿಕ್ಕಿದಂತಿದೆ. ಕಾರಣ ಇವೆಲ್ಲದಕ್ಕೂ ನೀನು ಸಾಕ್ಷಿಯಾಗಿದ್ದಿ. ಕಾರಣ ನೀನು ನನ್ನ ಜೀವನದ ಭಾಗವೇ ಆಗಿದ್ದಿಯ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದಾರೆ.

46
ನಿನ್ನ ಪತ್ನಿ ಎಂದು ಕರೆಯಿಸಿಕೊಳ್ಳುವುದೇ ನನಗೆ ಹೆಮ್ಮೆ
Image Credit : VIjay Rashmika insta

ನಿನ್ನ ಪತ್ನಿ ಎಂದು ಕರೆಯಿಸಿಕೊಳ್ಳುವುದೇ ನನಗೆ ಹೆಮ್ಮೆ

ನಿನ್ನ ಪತ್ನಿಯಾಗಲು ನಾನು ಅತೀವ ಉತ್ಸುಕಳಾಗಿದ್ದೇನೆ. ನಿನ್ನ ಪತ್ನಿ ಎಂದು ಕರೆಯಿಸಿಕೊಳ್ಳುವುದು ನನಗೆ ಹೆಮ್ಮೆ. ಈಗ ಪಾರ್ಟಿ ಸಮಯ ಎಂದು ರಶ್ಮಿಕಾ ಮಂದಣ್ಣ ತಮ್ಮ ಪೋಸ್ಟ್‌ನಲ್ಲಿ ಹೇಳಿಕೊಂಡಿದ್ದಾರೆ. ಇದೇ ವೇಳೆ ಕೆಲ ಪ್ರಶ್ನೆಗಳಿಗೆ ಟೀಕೆಗಳಿಗೆ ಪರೋಕ್ಷಾಗಿ ಉತ್ತರಿಸಿದ್ದಾರಾ ಅನ್ನೋ ಚರ್ಚೆಗಳು ಶುರುವಾಗಿದೆ.

56
ರಶ್ಮಿಕಾ ಮಂದಣ್ಣ ನೀಡಿದ ಉತ್ತರವೇನು?
Image Credit : VIjay Rashmika insta

ರಶ್ಮಿಕಾ ಮಂದಣ್ಣ ನೀಡಿದ ಉತ್ತರವೇನು?

ಆರಂಭದಲ್ಲೇ ರಶ್ಮಿಕಾ ಮಂದಣ್ಣ ನೈಜ, ನಿಜ ಪ್ರೀತಿ ಹೇಗಿರುತ್ತೆ? ಏನು? ಅನ್ನೋದು ತೋರಿಸಿಕೊಟ್ಟ ವ್ಯಕ್ತಿ ದೇವರಕೊಂಡ ಎಂದಿದ್ದಾರೆ. ಇದರ ಹಿಂದಿನ ಅರ್ಥ ಬಿಡಿಸಿ ಹೇಳಬೇಕಾಗಿಲ್ಲ. ಒಂದು ಚಿತ್ರರಂಗಕ್ಕೆ ಸೀಮಿತವಾಗಿರದೇ ದೊಡ್ಡ ಕನಸು ಕಂಡು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಲು ಸದಾ ಪ್ರೇರಣೆ ನೀಡಿ ವಿಶ್ವಾಸ ನೀಡಿದ್ದೇ ದೇವರಕೊಂಡ ಎಂದಿದ್ದಾರೆ. ಈ ಮೂಲಕ ರಶ್ಮಿಕಾ ಮಂದಣ್ಣ ತಮ್ಮ ಕರಿಯರ್ ಸೀಮಿತವಾಗಿ ಉಳಿಯುವ ಬದಲು ಸಾಧನೆಗೆ ತೆರೆದುಕೊಳ್ಳುವಂತೆ ಮಾಡಿದ್ದಾರೆ ಎಂದು ಪರೋಕ್ಷವಾಗಿ ಟೀಕೆಗಳಿಗೂ ಉತ್ತರಿಸಿದ್ದಾರೆ.

66
ರಶ್ಮಿಕಾ ಉತ್ತರದಲ್ಲಿ ಅಡಗಿದ ಸತ್ಯವೇನು?
Image Credit : Rashmika Vijay Insta

ರಶ್ಮಿಕಾ ಉತ್ತರದಲ್ಲಿ ಅಡಗಿದ ಸತ್ಯವೇನು?

ನಾನು ಕಂಡ ಕನಸಿನಂತೆ ಮಹಿಳೆಯಾಗಿದ್ದೇನೆ. ಅದಕ್ಕೆ ಕಾರಣ ಆದವನು ನೀನು ಎಂದು ದೇವರಕೊಂಡ ಶ್ಲಾಘಿಸಿದ್ದಾರೆ. ಇದೇ ವೇಳೆ ನನ್ನ ಎಲ್ಲಾ ಸುಖ, ದುಃಖ , ನೋವು ನಲಿವು ನಿನಗೆ ಗೊತ್ತಿದೆ ಎಂದಿದ್ದಾರೆ. ಈ ಮೂಲಕ ವಿಜಯ್ ದೇವರಕೊಂಡ ತನ್ನನ್ನು ಸಂಪೂರ್ಣವಾಗಿ ಅರ್ಥಮಾಡಿಕೊಂಡಿದ್ದಾರೆ ಅನ್ನೋ ಕುರಿತು ರಶ್ಮಿಕಾ ಮಂದಣ್ಣ ಪರೋಕ್ಷವಾಗಿ ಹೇಳಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ರಶ್ಮಿಕಾ ಮಂದಣ್ಣ
ವಿಜಯ್ ದೇವರಕೊಂಡ
ಮದುವೆ

Latest Videos
Recommended Stories
Recommended image1
Viral Pics: ವಿಜಯ್‌ ದೇವರಕೊಂಡ ತಾಳಿ ಕಟ್ಟುವ ವೇಳೆ ಭಾವುಕಳಾಗಿ ಕಣ್ಣೀರಿಟ್ಟ ರಶ್ಮಿಕಾ ಮಂದಣ್ಣ!
Recommended image2
ಮುಂಬೈನಲ್ಲಿ ಮಂಗಳೂರು ಬೆಡಗಿ ಶಿಲ್ಪಾ ಶೆಟ್ಟಿ ಮೊದಲ ಬೀಚ್ ಕ್ಲಬ್ ಶುರು; ದೇವಲೋಕವೋ ಪ್ರೇಮಲೋಕವೋ ಎಂಬಂತಿದೆ!
Recommended image3
Photos: ರಶ್ಮಿಕಾ ಮಂದಣ್ಣರನ್ನೇ ಯಾಕೆ ಮದುವೆಯಾದೆ? ವಿವಾಹವಾಗಿ ಕ್ಲಾರಿಟಿ ಕೊಟ್ಟ Vijay Deverakonda
Related Stories
Recommended image1
ನಾನ್ ಇದೇ ಕಾರಣಕ್ಕೆ ವಿಜಯ್‌ ದೇವರಕೊಂಡ ಮದುವೆಯಾದೆ, ಏನ್ರೀ ಈಗ?: Rashmika Mandanna ರಾಣಿ ವಧು ಲುಕ್
Recommended image2
ಲವ್ ಮಾಡೋ ಮೊದಲು ವಿಜಯ್‌ಗೆ ಹಿಗ್ಗಾಮುಗ್ಗಾ 'ವಾರ್ನಿಂಗ್' ಮಾಡಿದ್ರು ರಶ್ಮಿಕಾ ಮಂದಣ್ಣ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved