ಇಂಟರ್ನೆಟ್‌ಗೆ ಬೆಂಕಿ ಹಂಚಿರುವ ಜಾಕ್ವೆಲಿನ್ ಫರ್ನಾಂಡೀಸ್ ಫೋಟೋಗಳು!
ಶ್ರೀಲಂಕಾದ ಚೆಲುವೆ ಜಾಕ್ವೆಲಿನ್ ಫರ್ನಾಂಡೀಸ್ ಬಾಲಿವುಡ್‌ನ ಟಾಪ್ ನಟಿಯರಲ್ಲಿ ಒಬ್ಬರು. ತಮ್ಮ ಅಭಿನಯ ಹಾಗೂ ಹಾಟ್ ಲುಕ್ಸ್‌ನಿಂದ ಸಾಕಷ್ಟು ಹೆಸರು ಮಾಡಿದ್ದಾರೆ. ಪ್ರಸ್ತುತ ಜಾಕ್ವೆಲಿನ್ ಬ್ಯಾಲೆ ಡ್ಯಾನ್ಸರ್ ಲುಕ್ ಫೋಟೋಗಳು ಇಂಟರ್‌ನೆಟ್‌ನಲ್ಲಿ ಸಖತ್ ವೈರಲ್ ಆಗಿದೆ. ಅವರು ಈ ಫೋಟೋಶೂಟ್‌ನ ಕೆಲವು ಫೋಟೋಗಳನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲೂ ಶೇರ್ ಮಾಡಿಕೊಂಡಿದ್ದಾರೆ. ಡ್ಯಾನ್ಸರ್ ಆಗಿ ಜಾಕ್ವೆಲಿನ್ ಫರ್ನಾಂಡೀಸ್ ಫೋಟೋಶೂಟ್ ಎಲ್ಲರ ಗಮನ ಸೆಳೆದಿದೆ.
ಬಾಲಿವುಡ್‌ನ ಅತ್ಯುತ್ತಮ ನಟಿಯರಲ್ಲಿ ಜಾಕ್ವೆಲಿನ್ ಒಬ್ಬರು.
ಜಾಕ್ವೆಲಿನ್ ಫರ್ನಾಂಡೀಸ್‌ರ ಇತ್ತೀಚೆಗಿನ ಫೋಟೋಶೂಟ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿವೆ.
ನಟಿಯ ಬ್ಯಾಲೆ ಡ್ಯಾನ್ಸರ್ ಹಾಟ್ ಲುಕ್‌ಗೆ ಫ್ಯಾನ್ಸ್ ಪುಲ್ ಫಿದಾ ಆಗಿದ್ದಾರೆ.
ಈ ಫೋಟೋಶೂಟ್‌ನ ಪೋಟೋಗಳನ್ನು ಖುದ್ದು ನಟಿ ಸೋಶಿಯಲ್ ಮೀಡಿಯಾದಲ್ಲಿ ಫೋಸ್ಟ್ ಮಾಡಿದ್ದಾರೆ.
ಲಂಕನ್ ಬ್ಯೂಟಿಯ ಫೋಟೋಗಳಿಗೆ ಸಖತ್ ಲೈಕ್ ಹಾಗೂ ಕಾಮೆಂಟ್ ಮಾಡಿದ್ದಾರೆ ಅಭಿಮಾನಿಗಳು.
ಡ್ಯಾನ್ಸರ್ ಆಗಿ ಜಾಕ್ವೆಲಿನ್ ಫರ್ನಾಂಡೀಸ್ ಫೋಟೋಶೂಟ್ ಎಲ್ಲರ ಗಮನ ಸೆಳೆದಿದೆ.
ಪೋಲ್ ಡ್ಯಾನ್ಸ್‌ನಿಂದ ಹಿಡಿದು ಬೆಲ್ಲಿ ಡ್ಯಾನ್ಸ್‌ವರೆಗೆ ಹಲವು ಪ್ರಕಾರಗಳ ನೃತ್ಯದ ಎಕ್ಸ್‌ಪರ್ಟ್ ಈ ನಟಿ.
ಹಲವು ಚಿತ್ರಗಳಲ್ಲಿ ನಟಿಸಿದ ಜಾಕ್ವೇಲಿನ್ ಭಾರತೀಯ ಅಭಿಮಾನಿಗಳ ಹೃದಯದಲ್ಲಿ ಜಾಗ ಗಿಟ್ಟಿಸಿಕೊಂಡಿದ್ದಾರೆ.
ಇತ್ತೀಚೆಗೆ ನಟಿ 'SheRox'ಫಿಟ್ನೆಸ್ ಉದ್ಯಮವನ್ನು ಸಹ ಪ್ರಾರಂಭಿಸಿದ್ದಾರೆ.