- Home
- Entertainment
- Cine World
- ಸರ್ವೇಪಲ್ಲಿ ರಾಧಾಕೃಷ್ಣನ್ ಜೊತೆಗಿರೋ ಪುಟ್ಟ ಹುಡುಗ, ಕನ್ನಡ ಭಾಷೆಗೆ ಅವಮಾನಿಸಿದ್ದು ನೆನಪಿದೆಯಾ? ಯಾರಿವರು ಗೆಸ್ ಮಾಡಿ!
ಸರ್ವೇಪಲ್ಲಿ ರಾಧಾಕೃಷ್ಣನ್ ಜೊತೆಗಿರೋ ಪುಟ್ಟ ಹುಡುಗ, ಕನ್ನಡ ಭಾಷೆಗೆ ಅವಮಾನಿಸಿದ್ದು ನೆನಪಿದೆಯಾ? ಯಾರಿವರು ಗೆಸ್ ಮಾಡಿ!
ಈ ಫೋಟೋದಲ್ಲಿರೋ ಪುಟ್ಟ ಹುಡುಗ ಯಾರು ಗೊತ್ತಾ? ಮಾಜಿ ಉಪರಾಷ್ಟ್ರಪತಿ ಸರ್ವೇಪಲ್ಲಿ ರಾಧಾಕೃಷ್ಣನ್ ಅವರಿಂದ ಪ್ರಶಸ್ತಿ ಪಡೆಯುತ್ತಿರುವ ಈ ಹುಡುಗ ಈಗ ಸಿನಿಮಾ ಇಂಡಸ್ಟ್ರಿಯ ಸ್ಟಾರ್ ನಟ. ಯಾರಿದು? ಕನ್ನಡ ಭಾಷೆಗೆ ಅವಮಾನಿಸಿ ಪೇಚಿಗೆ ಸಿಲುಕಿದ್ದ.!
15

Image Credit : Asianet News
ಸೆಲೆಬ್ರಿಟಿಗಳ ಹಳೇ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹಲ್‌ಚಲ್ ಎಬ್ಬಿಸುತ್ತವೆ. ಈಗ ವೈರಲ್ ಆಗ್ತಿರೋ ಫೋಟೋದಲ್ಲಿ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಜೊತೆ ಒಬ್ಬ ಪುಟ್ಟ ಹುಡುಗ ಇದ್ದಾನೆ. ಈ ಹುಡುಗ ಈಗ ಸಿನಿಮಾ ಇಂಡಸ್ಟ್ರಿಯ ಸ್ಟಾರ್ ನಟ.
25
Image Credit : Asianet News
ಫೋಟೋದಲ್ಲಿರೋ ಹುಡುಗ ಲೋಕನಾಯಕ ಕಮಲ್ ಹಾಸನ್. ಬಾಲನಟನಾಗಿ ಸಿನಿಮಾ ರಂಗಕ್ಕೆ ಕಾಲಿಟ್ಟ ಕಮಲ್, 'ಕಲತ್ತೂರ್ ಕಣ್ಣಮ್ಮ' ಚಿತ್ರದಲ್ಲಿ ಸಾವಿತ್ರಿಯವರ ಮಗನಾಗಿ ನಟಿಸಿದ್ದರು.
35
Image Credit : Asianet News
'ಕಲತ್ತೂರ್ ಕಣ್ಣಮ್ಮ' ಚಿತ್ರದ ಅಭಿನಯಕ್ಕಾಗಿ ಕಮಲ್‌ಗೆ ರಾಷ್ಟ್ರಪತಿ ಪದಕ ಲಭಿಸಿತು. ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಅವರಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಿದರು.
45
Image Credit : Getty
ಬಾಲನಟನಾಗಿ ಪ್ರಶಸ್ತಿ ಪಡೆದ ಕಮಲ್, ಈಗ ಭಾರತೀಯ ಚಿತ್ರರಂಗದ ದಿಗ್ಗಜ ನಟರಾಗಿದ್ದಾರೆ. ಆದರೆ, ಇತ್ತೀಚೆಗೆ ಥಗ್‌ಲೈಫ್ ಸಿನಿಮಾ ಬಿಡುಗಡೆ ವೇಳೆ ಕನ್ನಡ ಭಾಷೆಗೆ ಅವಮಾನ (Insult to Kannada language) ಮಾಡಿ ಪೇಚಿಗೆ ಸಿಲುಕಿದ್ದರು. ಈ ಕೇಸ್ ಸುಪ್ರೀಂ ಕೋರ್ಟ್‌ವರೆಗೂ ಹೋಗಿತ್ತು.
55
Image Credit : Asianet News
ಕಮಲ್ ಹಾಸನ್ 60 ವರ್ಷಗಳ ಸಿನಿಮಾ ಜೀವನವನ್ನು ಪೂರ್ಣಗೊಳಿಸಿದ್ದಾರೆ. ಇದೀದ ಇಂಡಿಯನ್-2 ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.
Latest Videos