BMCಯಿಂದ ಬಂಗಲೆ ಹಾನಿ: 2 ಕೋಟಿ ಪರಿಹಾರ ಕೇಳಿದ ಕ್ವೀನ್ ಕಂಗನಾ..!
ತಮ್ಮ ಮುಂಬೈ ಬಂಗಲೆಯಲ್ಲಿ ತೆರವು ಕಾರ್ಯಾಚರಣೆ ನಡೆಸಿದ್ದಕ್ಕೆ ಬಿಎಂಸಿ 2 ಕೋಟಿ ಪರಿಹಾರ ನೀಡುವಂತೆ ಕಂಗನಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ

ಮುಂಬೈನ ಬಾಂದ್ರಾದ ಕಂಗನಾ ರಣಾವತ್ ಅವರ ಪಾಲಿ ಹಿಲ್ ಬಂಗಲೆಯಲ್ಲಿ ಸೆಪ್ಟೆಂಬರ್ 9ರಂದು ಬಿಎಂಸಿ ಅಕ್ರಮ ಕಟ್ಟಡ ಗುರುತಿಸಿ ನಾಶ ಮಾಡಿತ್ತು.

ಇದಕ್ಕಾಗಿ 2 ಕೋಟಿ ಪರಿಹಾರ ನೀಡಬೇಕೆಂದು ಹೇಳಿ ನಟಿ ಕಂಗನಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಬಂಗಲೆ ಶೇ 40ರಷ್ಟು ಭಾಗವನ್ನು ಬಿಎಂಸಿ ನಾಶ ಮಾಡಿದೆ. ಚಂಡೇಲಿಯರ್ಸ್, ಸೋಫಾ, ಅಪರೂಪದ ಆರ್ಟ್‌ಗಳನ್ನು ನಾಶಪಡಿಸಲಾಗಿದೆ ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

ನೋಟಿಸ್ ಕಳುಹಿಸಿ 24 ಗಂಟೆಯಲ್ಲೇ ಬುಲ್ಡೋಖರ್ ಹತ್ತಿಸಿದ ಬಗ್ಗೆಯೂ ನಟಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಳೆದ ಗುರುವಾರ ಕಂಗನಾ ವಕೀಲ ರಿಜ್ವಾನ್ ಸಿದ್ಧಿಕಿ ಸೋಮವಾರ 29 ಪುಟದ ಅರ್ಜಿಯನ್ನು ತಿದ್ದುಪಡಿ ಮಾಡಲಿದ್ದೇನೆ ಎಂದು ಹೈಕೋರ್ಟ್‌ಗೆ ತಿಳಿಸಿದ್ದರು.

ಉದ್ಧವ್ ಠಾಕ್ರೆ ಹಾಗೂ ಕಂಗನಾ ಮಧ್ಯೆ ವಾಕ್ಸಮರ ಮುಂದುವರಿಯುತ್ತಿದ್ದ ಮಧ್ಯೆಯೇ ಈ ಘಟನೆ ನಡೆದಿತ್ತು

ಈಗ 92 ಪುಟಗಳ ಅರ್ಜಿಯನ್ನು ಹೈಕೋರ್ಟ್‌ಗೆ ಸಲ್ಲಿಸಲಾಗಿದೆ.

ಲಾಯರ್ ಸೆ.8ರಂದು ಡೆಮೊಲಿಷನ್ ನೋಟಿಸ್‌ಗೆ ಪ್ರತಿಕ್ರಿಯೆ ನೀಡಿದ್ದರು.

ಆಕೆಯ ಪ್ರತಿಕ್ರಿಯೆಯನ್ನು 10.35ಕ್ಕೆ ತಿರಸ್ಕರಿಸಿ ಅದಾಗಲೇ ಅಧಿಕಾರಿಗಳು ಬಂಗಲೆ ಮುಂದೆ ತಲುಪಿದ್ದರು ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಅರ್ಜಿ ತಿದ್ದುಪಡಿಗೆ ಸೆ.14 ರ ತನಕ ಹೈಕೋರ್ಟ್ ಸಮಯ ಕೊಟ್ಟಿದ್ದು, ಸೆ.22ಕ್ಕೆ ಅಂತಿಮ ವಿಚಾರಣೆ ನಡೆಯಲಿದೆ.

ಅಲ್ಲಿಯ ತನಕ ತೆರವು ಕಾರ್ಯಾಚರಣೆಗೆ ಹೈಕೋರ್ಟ್ ಸ್ಟೇ ನೀಡಿದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.