ರೈತ ಪ್ರತಿಭಟನೆ ವಿರೋಧಿಸಿ ಕಂಗನಾ ಕಳ್ಕೊಂಡಿದ್ದು 15 ಕೋಟಿ

First Published Feb 5, 2021, 5:52 PM IST

ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ರೈತ ಪ್ರತಿಭಟನೆಯನ್ನು ವಿರೋಧಿಸುತ್ತಲೇ ಬಂದಿದ್ದಾರೆ. ರೈತರ ಪ್ರತಿಭಟನೆಯ ಕುರಿತು ತನ್ನ ನಿಲುವಿನಿಂದಾಗಿ ಈಕೆ ಕಳೆದುಕೊಂಡಿದ್ದೆಷ್ಟು ಗೊತ್ತಾ..?