ಯುವತಿಯರೇ ಸೈಲಿಶ್ ಆಗಿ ಕಾಣಿಸಿಕೊಳ್ಳಬೇಕಾ? ಕೃತಿ ಸನನ್ ಈ ಏರ್ಪೋರ್ಟ್ ಲುಕ್ ನೋಡಿ
Kriti Sanon Airport Look: ವಿಮಾನ ನಿಲ್ದಾಣದಲ್ಲಿ ಬಾಲಿವುಡ್ ನಟಿ ಕೃತಿ ಸನನ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಫಾರ್ಮಲ್ ಲುಕ್‌ನಲ್ಲಿ ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
16

ಮುಂಬೈ ವಿಮಾನ ನಿಲ್ದಾಣದಲ್ಲಿ ಕೃತಿ ಸೆನನ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ನಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
26
ಕೃತಿ ಸನನ್ ಫಾರ್ಮಲ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಗಾಗಲ್ಸ್ ಹಾಕಿಕೊಂಡು ಸ್ಟೈಲಿಶ್ ಆಗಿ ಕ್ಯಾಮೆರಾಗಳಿಗೆ ಪೋಸ್ ಕೊಟ್ಟಿದ್ದಾರೆ.
36
ಬಿಳಿ ಟಿ-ಶರ್ಟ್ ಮತ್ತು ನೀಲಿ ಜೀನ್ಸ್ ಪ್ಯಾಂಟ್ ಜೊತೆಗೆ ಕಿತ್ತಳೆ ಬಣ್ಣದ ಚೆಕ್ ಶರ್ಟ್ ಧರಿಸಿದ್ದಾರೆ. ಶರ್ಟ್‌ನ ಗುಂಡಿಗಳನ್ನು ಬಿಚ್ಚಿಟ್ಟಿದ್ದಾರೆ.
46
ಲೈಟ್ ಮೇಕಪ್ ಮಾಡಿಕೊಂಡಿರುವ ಕೃತಿ ಸನನ್ ಕೂದಲು ಒಪನ್ ಆಗಿ ಬಿಟ್ಟುಕೊಂಡಿದ್ದಾರೆ. ಏರ್‌ಪೋರ್ಟ್‌ಗೆ ಬರುತ್ತಿದ್ದಂತೆ ಪಾಪರಾಜಿಗಳತ್ತ ಕೈ ಬೀಸಿ ಸ್ಮೈಲ್ ಕೊಟ್ಟರು.
56
ಸೌತ್ ಇಂಡಿಯಾ ನಟ ಧನುಷ್ ಜೊತೆಯಲ್ಲಿ ಕೃತಿ ಸನನ್ನ 'ತೇರೆ ಇಷ್ಕ್ ಮೇ' ಚಿತ್ರದಲ್ಲಿ ನಟಿಸುತ್ತಿದ್ದಾರೆ. ಮಿಮಿ ಚಿತ್ರ ಕೃತಿ ಅವರಿಗೆ ರಾಷ್ಟ್ರ ಪ್ರಶಸ್ತಿಯನ್ನ ತಂದುಕೊಟ್ಟಿತ್ತು.
66
ಪ್ರಭಾಸ್ ಅಭಿನಯದ ಆದಿಪುರುಷ ಸಿನಿಮಾದಲ್ಲಿ ಸೀತೆಯಾಗಿ ಕಾಣಿಸಿಕೊಂಡಿದ್ದ ಕೃತಿ ಸನನ್ ನಟನೆಗೆ ವಿಮರ್ಶಕರ ಮೆಚ್ಚುಗೆಗೆ ಪಾತ್ರವಾಗಿತ್ತು.
Latest Videos