ಮತ್ತೆ ಹಾಟ್ ಆದ ಕೆಜಿಎಫ್ ಸುಂದರಿ: ಮೌನಿ ರಾಯ್ ಹೊಸ ಫೋಟೋ ವೈರಲ್
ನಟಿ ಮೌನಿ ರಾಯ್ ಸಿನಿಮಾಗಳ ಸಂಖ್ಯೆ ಕಡಿಮೆಯಾದರೂ ಸದಾ ಸುದ್ದಿಯಲ್ಲಿರುತ್ತಾರೆ. ಸದಾ ಪ್ರವಾಸದಲ್ಲಿರುವ ನಟಿ ಮೌನಿ ಮತ್ತೆ ಬಿಕಿನಿ ಧರಿಸಿ ಮಿಂಚಿದ್ದಾರೆ.
ನಟಿ ಮೌನಿ ರಾಯ್ ಸಿನಿಮಾಗಳ ಸಂಖ್ಯೆ ಕಡಿಮೆಯಾದರೂ ಸದಾ ಸುದ್ದಿಯಲ್ಲಿರುತ್ತಾರೆ. ಮೌನಿ ಕೊನೆಯದಾಗಿ ಬ್ರಹ್ಮಾಸ್ತ್ರ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು. ಬ್ರಹ್ಮಾಸ್ತ್ರ ಸಿನಿಮಾದ ಸೂಪರ್ ಸಕ್ಸಸ್ ಬಳಿಕ ಮೌನಿ ರಾಯ್ ಪ್ರವಾಸದಲ್ಲೇ ಬ್ಯುಸಿಯಾಗಿದ್ದಾರೆ. ಸದಾ ಬಿಕಿನಿ ಧರಿಸಿ ಬಿಸಿ ಏರಿಸುತ್ತಿದ್ದಾರೆ.
ಸದಾ ಟ್ರಿಪ್ ಅಂತ ಎಂಜಾಯ್ ಮಾಡುತ್ತಿರುವ ನಟಿ ಮೌನಿ ಸಿಕ್ಕಾಪಟ್ಟೆ ಹಾಟ್ ಫೋಟೋಗಳನ್ನು ಶೇರ್ ಮಾಡುತ್ತಿದ್ದಾರೆ. ರಾಯ್ ಫೋಟೋ ನೋಡಿ ಅಭಿಮಾನಿಗಳು ದಂಗಾಗಿದ್ದಾರೆ. ಇದೀಗ ಮತ್ತೆ ಪ್ರವಾಸದಲ್ಲಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ನೀಲಿ ಬಣ್ಣದ ಡ್ರೆಸ್ ನಲ್ಲಿ ಮೌನಿ ರಾಯ್ ಮತ್ತೆ ಅಭಿಮಾನಿಗಳ ಗಮನ ಸೆಳೆಯುತ್ತಿದ್ದಾರೆ. ಮೌನಿ ಹಾಟ್ ಅವತಾರಕ್ಕೆ ಅಭಿಮಾನಿಗಳಿಂದ ಮೆಚ್ಚುಗೆಯ ಕಾಮೆಂಟ್ ಬರುತ್ತಿದೆ.
ಅಂದಹಾಗೆ ನಟಿ ಮೌನಿ ರಾಯ್ ಸದ್ಯ ಇಟಲಿಯಲ್ಲಿದ್ದಾರೆ. ಇಟಲಿಯ ಸುಂದರ ಸ್ಥಳಗಳಲ್ಲಿ ಮೌನಿ ರಾಯ್ ಮಸ್ತ್ ಎಂಜಾಯ್ ಮಾಡುತ್ತಿದ್ದಾರೆ. ಯಾವುದೇ ಸ್ಥಳಕ್ಕೆ ಎಂಟ್ರಿ ಕೊಟ್ಟರೂ ಮೌನಿ ಫೋಟೋ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುತ್ತಿರುತ್ತಾರೆ.
ಮೌನಿ ರಾಯ್ ಸದ್ಯ ಬ್ರಹ್ಮಾಸ್ತ್ರ-2 ಸಿನಿಮಾ ಮೂಲಕ ಮತ್ತೆ ತೆರೆಮೇಲೆ ಮಿಂಚಲು ಸಜ್ಜಾಗಿದ್ದಾರೆ. ಈ ಸಿನಿಮಾ ಜೊತೆಗೆ ಮತ್ತೊಂದು ಸಿನಿಮಾದಲ್ಲಿ ಮೌನಿ ಬ್ಯುಸಿಯಾಗಿದ್ದಾರೆ.
mouni roy
ಮೌನಿ ರಾಯ್ ಸದ್ಯ ಬ್ರಹ್ಮಾಸ್ತ್ರ-2 ಸಿನಿಮಾ ಮೂಲಕ ಮತ್ತೆ ತೆರೆಮೇಲೆ ಮಿಂಚಲು ಸಜ್ಜಾಗಿದ್ದಾರೆ. ಈ ಸಿನಿಮಾ ಜೊತೆಗೆ ಮತ್ತೊಂದು ಸಿನಿಮಾದಲ್ಲಿ ಮೌನಿ ಬ್ಯುಸಿಯಾಗಿದ್ದಾರೆ.