ನಿಮ್ಮ ಆ ವಿಡಿಯೋ ಇದೆ ಎಂದವನ ಚಳಿ ಬಿಡಿಸಿದ ನಮಿತಾ!
ನಿಮ್ಮ ಪೋರ್ನ್ ವಿಡಿಯೋಗಳು ನನ್ನ ಬಳಿ ಇವೆ ಅಪ್ ಲೋಡ್ ಮಾಡುತ್ತೇನೆ ಎಂದು ದಕ್ಷಿಣ ಭಾತದ ನಟಿ ನಮಿತಾಗೆ ಬೆದರಿಕೆ ಹಾಕಿದ್ದ ವ್ಯಕ್ತಿಗೆ ನಮಿತಾ ಸರಿಯಾಗಿ ತಿರುಗೇಟು ನೀಡಿದ್ದಾರೆ.
16

ಸೋಶಿಯಲ್ ಮೀಡಿಯಾ ಖಾತೆ ಮೂಲಕ ವ್ಯಕ್ತಿಯ ವಿವರ ಹಂಚಿಕೊಂಡ ನಟಿ
ಸೋಶಿಯಲ್ ಮೀಡಿಯಾ ಖಾತೆ ಮೂಲಕ ವ್ಯಕ್ತಿಯ ವಿವರ ಹಂಚಿಕೊಂಡ ನಟಿ
Add Asianetnews Kannada as a Preferred Source

26
ನಮಿತಾರ ಪಾರ್ನ್ ವಿಡಿಯೋಗಳನ್ನು ಆನ್ಲೈನ್ನಲ್ಲಿ ಬಹಿರಂಗಪಡಿಸುವುದಾಗಿ ಬ್ಲಾಕ್ಮೇಲ್ ಮಾಡಿದ್ದಾನಂತೆ ಈ ಪುಣ್ಯಾತ್ಮ
ನಮಿತಾರ ಪಾರ್ನ್ ವಿಡಿಯೋಗಳನ್ನು ಆನ್ಲೈನ್ನಲ್ಲಿ ಬಹಿರಂಗಪಡಿಸುವುದಾಗಿ ಬ್ಲಾಕ್ಮೇಲ್ ಮಾಡಿದ್ದಾನಂತೆ ಈ ಪುಣ್ಯಾತ್ಮ
36
ನಾನು ಸುಮ್ಮನಿದ್ದೇನೆ ಎಂದರೆ ಅದು ನನ್ನ ದೌರ್ಬಲ್ಯ ಎಂದು ಭಾವಿಸಬೇಡ ಎಂದು ತಿರುಗೇಟು ನೀಡಿದ್ದಾರೆ.
ನಾನು ಸುಮ್ಮನಿದ್ದೇನೆ ಎಂದರೆ ಅದು ನನ್ನ ದೌರ್ಬಲ್ಯ ಎಂದು ಭಾವಿಸಬೇಡ ಎಂದು ತಿರುಗೇಟು ನೀಡಿದ್ದಾರೆ.
46
ನಮಿತಾ ಐ ಲವ್ ಯು, ನೀಲಕಂಠ ಸೇರಿದಂತೆ ಅನೇಕ ಕನ್ನಡ ಚಿತ್ರಗಳಲ್ಲಿಯೂ ನಮಿತಾ ಕಾಣಿಸಿಕೊಂಡಿದ್ದರು.
ನಮಿತಾ ಐ ಲವ್ ಯು, ನೀಲಕಂಠ ಸೇರಿದಂತೆ ಅನೇಕ ಕನ್ನಡ ಚಿತ್ರಗಳಲ್ಲಿಯೂ ನಮಿತಾ ಕಾಣಿಸಿಕೊಂಡಿದ್ದರು.
56
ಇತ್ತೀಚೆಗೆ ರಾಜಕಾರಣದಲ್ಲಿಯೂ ನಮಿತಾ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು.
ಇತ್ತೀಚೆಗೆ ರಾಜಕಾರಣದಲ್ಲಿಯೂ ನಮಿತಾ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು.
66
ದಕ್ಷಿಣ ಭಾರತದ ಬಹುತೇಕ ನಾಯಕರೊಂದಿಗೆ ಅಭಿನಯಿಸಿದ್ದಾರೆ.
ದಕ್ಷಿಣ ಭಾರತದ ಬಹುತೇಕ ನಾಯಕರೊಂದಿಗೆ ಅಭಿನಯಿಸಿದ್ದಾರೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.
Latest Videos