ಒಂದೊಳ್ಳೆ ಕೆಲಸಕ್ಕೆ ಅಭಿಮಾನಿಗಳಲ್ಲಿ ರಮ್ಯಾ ಮನವಿ

First Published Jun 3, 2020, 9:30 PM IST

ಬೆಂಗಳೂರು(ಜೂ.03)  ಫೇಸ್ ಬುಕ್ ನಲ್ಲಿ ಪ್ರತ್ಯಕ್ಷವಾದ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಮಾನವನ ಘೋರ ಕೆಲಸಕ್ಕೆ ಬಲಿಯಾದ ಆನೆಯ  ಸಾವಿಗೆ ನ್ಯಾಯ ಕೇಳಿದ್ದಾರೆ. ಕೆಪಿಸಿಸಿ ಸೋಶಿಯಲ್ ಮೀಡಿಯಾ ವಿಂಗ್ ನೋಡಿಕೊಳ್ಳುತ್ತಿದ್ದ ರಮ್ಯಾ ಇದ್ದಕ್ಕಿದ್ದಂತೆ ಸೋಶಿಯಲ್ ಮೀಡಿಯಾದಿಂದಲೇ ನಾಪತ್ತೆಯಾಗಿದ್ದರು.