ಪ್ರಿಯಾಂಕಾ ಚೋಪ್ರಾರ ಹಾಟ್ ಫೋಟೋಶೂಟ್ ಫೋಟೋ ವೈರಲ್‌!

First Published Feb 6, 2021, 2:56 PM IST

ನಟಿ ಪ್ರಿಯಾಂಕಾ ಚೋಪ್ರಾ ಬಾಲಿವುಡ್‌ನಿಂದ ಹಾಲಿವುಡ್‌ವರೆಗೆ ಸಾಕಷ್ಟು ಹೆಸರು ಮಾಡಿದ್ದಾರೆ. ಎರಡೂ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ ಪ್ರಿಯಾಂಕಾ. ಇತ್ತೀಚೆಗೆ ಅವರ ಚಿತ್ರ ದಿ ವೈಟ್ ಟೈಗರ್ ಬಿಡುಗಡೆಯಾಗಿದ್ದು, ನಟಿಯದ್ದೇ ಸುದ್ದಿ ಸದ್ದು ಮಾಡುತ್ತಿವೆ. ಅದರ ಜೊತೆಗೆ ಪ್ರಿಯಾಂಕಾ ತಮ್ಮ ಬೋಲ್ಡ್ ಫೋಟೋಶೂಟ್‌ನಿಂದ ಈ ದಿನಗಳಲ್ಲಿ ಸುದ್ದಿಯಲ್ಲಿದ್ದಾರೆ.