ಲೆಸ್ಬಿಯನ್‌ ಎನ್ಕೌಂಟರ್: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅಭಿಪ್ರಾಯವಿದು!

First Published May 28, 2021, 2:06 PM IST

ಗ್ಲೋಬಲ್‌ ಸ್ಟಾರ್‌ ಪ್ರಿಯಾಂಕ ಚೋಪ್ರಾ ಈ ದಿನಗಳಲ್ಲಿ ಸುದ್ದಿಯಲ್ಲಿದ್ದಾರೆ. ಬಿಲ್ಬೋರ್ಡ್ ಮ್ಯೂಸಿಕ್ ಅವಾರ್ಡ್‌ನಲ್ಲಿ ಸೆಕ್ಸಿ ಲುಕ್‌ನಿಂದಾಗಿ ಪ್ರಿಯಾಂಕಾ ಚೋಪ್ರಾ ಇಂಟರ್‌ನ್ಯಾಷನಲ್‌ ನ್ಯೂಸ್‌ನ ಗಮನ ಸೆಳೆಯುತ್ತಿದ್ದಾರೆ. ಈ ನಡುವೆ ಅವರ ಹಳೆಯ ವಿಡಿಯೋವೊಂದು ವೈರಲ್‌ ಆಗಿದೆ. ಅದರಲ್ಲಿ ಪ್ರಿಯಾಂಕಾ ಚೋಪ್ರಾ ಒಮ್ಮೆ 'ಲೆಸ್ಬಿಯನ್‌ ಎನ್ಕೌಂಟರ್' ಹೊಂದಿದ್ದರು ಎಂದು ಹೇಳಿದ್ದಾರೆ. ಇಲ್ಲಿದೆ ವಿವರ.