ರಜನಿಕಾಂತ್ ಆಸ್ಪತ್ರೆಯಿಂದ ಡಿಸ್ಚಾರ್ಜ್.. ಒಂದು ವಾರ ಬೆಡ್ ರೆಸ್ಟ್!
ಹೈದರಾಬಾದ್ (ಡಿ. 27) ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯ ಸ್ಥಿರವಾಗಿದ್ದು ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದು ವಾರ ಕಾಲ ವಿಶ್ರಾಂತಿ ಮಾಡಲು ರಜನಿಗೆ ತಿಳಿಸಲಾಗಿದೆ.

ರಜನಿಕಾಂತ್ ಆರೋಗ್ಯಕ್ಕೆ ಸಂಬಂಧಿಸಿ ಬುಲೆಟಿನ್ ಬಿಡುಗಡೆ ಮಾಡಿರುವ ಆಸ್ಪತ್ರೆ ಆತಂಕ ಪಡುವ ಅಗತ್ಯ ಇಲ್ಲ ಎಂದು ತಿಳಿಸಿತ್ತು.

ಡಿ. 25 ರಂದು ತಲೈವಾ ಆಸ್ಪತ್ರೆಗೆ ದಾಖಲಾಗಿದ್ದರು.

ಡಿಸೆಂಬರ್ 13ರಿಂದ ಹೈದರಾಬಾದ್‌ನಲ್ಲಿದ್ದ ತಲೈವಾ, ಅಣ್ಣಾತೆ ಚಿತ್ರದ ಶೂಟಿಂಗ್‌ನಲ್ಲಿ ಭಾಗವಹಿಸಿದ್ದರು. ಈ ವೇಳೆ ಚಿತ್ರತಂಡದ 8 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು.

ಬಳಿಕ ಡಿಸೆಂಬರ್ 22ರಂದು ರಜಿನಿಕಾಂತ್‌ಗೆ ಕೊರೊನಾ ಟೆಸ್ಟ್ ನಡೆಸಲಾಗಿದ್ದು ನೆಗೆಟಿವ್ ಬಂದಿತ್ತು.

ರಜನಿಕಾಂತ್ ರಕ್ತದೊತ್ತಡ ಸಾಮಾನ್ಯ ಸ್ಥಿತಿಯಲ್ಲಿ ಇದೆ.

ವಿಶ್ರಾಂತಿ ಮತ್ತು ನಿಯಮಿತವಾಗಿ ರಕ್ತದ ಒತ್ತಡ ಚೆಕ್ ಮಾಡಲು ತಿಳಿಸಲಾಗಿದೆ.

ಅಭಿಮಾನಿಗಳು ರಜನಿಕಾಂತ್ ಶೀಘ್ರ ಚೇತರಿಕೆಗೆ ಪ್ರಾರ್ಥನೆ ಮಾಡಿದ್ದರು.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.