ಎಲ್ಲರನ್ನೂ ಹಿಂದಿಕ್ಕಿ ಅಗ್ರಸ್ಥಾನ ಪಡೆದ ರಿಯಾ.. ಬಾಕಿಯವರಿಗೆ ನೋ ಚಾನ್ಸ್!
ಮುಂಬೈ( ಡಿ. 02) ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಇಡೀ ವರ್ಷ ಚರ್ಚೆಯಲ್ಲಿ ಇತ್ತಿ. ಇದರ ಪರಿಣಾಮ ಎನ್ನುವಂತೆ 2020ರಲ್ಲಿ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಮತ್ತು ನಟಿ ರಿಯಾ ಚಕ್ರವರ್ತಿ ಅತಿ ಹೆಚ್ಚು ಸರ್ಚ್ ಗೆ ಒಳಗಾದವರ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದ್ದಾರೆ.

ಜೂನ್ ನಲ್ಲಿ ಸುಶಾಂತ್ ಸಿಂಗ್ ರಜಪೂತ್ ದೆಹಲಿಯ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.

ಇದಾದ ಮೇಲೆ ಪ್ರಕರಣದಕ್ಕೆ ಸಂಬಂಧಿಸಿ ಒಬ್ಬರಾದ ಮೇಲೆ ಒಬ್ಬರ ಹೆಸರು ಹೊರಗೆ ಬಂದಿತು.

ಸುಶಾಂತ್ ಗೆಳತಿ ನಟಿ ರಿಯಾ ಚಕ್ರವರ್ತಿ ಗೂ ಇದಕ್ಕೂ ಲಿಂಕ್ ಇದೆ ಎಂಬ ಅನುಮಾನ ಜೋರಾಯಿತು.

ಇದಾದ ಮೇಲೆ ಬಾಲಿವುಡ್ ನಲ್ಲಿ ಡ್ರಗ್ಸ್ ಘಾಟಿನ ವಾಸನೆ ಎದ್ದಿತ್ತು.

ನಟಿ ರಿಯಾ ಚಕ್ರವರ್ತಿಯನ್ನು ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿತ್ತು.

ಮಹಾರಾಷ್ಟ್ರ ಪೊಲೀಸ್, ಸಿಬಿಐ ಕೊನೆಗೆ ಇಡಿ ಸಹ ಪ್ರಕರಣದಲ್ಲಿ ಪ್ರವೇಶ ಮಾಡುವಂತಹ ಸ್ಥಿತಿ ನಿರ್ಮಾಣ ಆಗಿತ್ತು.

ಇದೆಲ್ಲ ಕಾರಣಕ್ಕೆ ಅತಿಹೆಚ್ಚು ಸರ್ಚ್ ಗೆ ಒಳಗಾದವರ ಪಟ್ಟಿಯಲ್ಲಿ ರಿಯಾ ಮತ್ತು ಸುಶಾಂತ್ ಅಗ್ರಸ್ಥಾನ ಪಡೆದುಕೊಂಡಿದ್ದಾರೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.