ಸುಶಾಂತ್ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ಗೆಳತಿ

First Published Jun 15, 2020, 8:38 PM IST

ಮುಂಬೈ(ಜೂ.15): ಧೋನಿ ಪಾತ್ರಕ್ಕೆ ಜೀವ ತುಂಬಿದ್ದ ಖ್ಯಾತ ಬಾಲಿವುಡ್ ನಟ 34 ವರ್ಷದ ಸುಶಾಂತ್ ಸಿಂಗ್ ರಜಪೂರ್‌ ಸಾವನ್ನಪ್ಪಿದ್ದಾರೆ. ಪೋಸ್ಟ್ ಮಾರ್ಟಂ ವರದಿ ಬಂದಿದ್ದು, ಅವರು ಆತ್ಮಹತ್ಯೆಮಾಡಿಕೊಂಡಿದ್ದಾರೆಂದು ಇದರಲ್ಲಿ ಉಲ್ಲೇಖಿಸಲಾಗಿದೆ. ಆದರೆ ಇವೆಲ್ಲದರ ನಡುವೆ ಪೊಲೀಸರು ಸುಶಾಂತ್ ಗೆಳತಿ, ಹಾಗೂ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಹೇಳಿಕೆಯನ್ನು ಪಡೆದಿದ್ದಾರೆ.