ಸಮ್ಮರ್‌ನ ಹೀಟ್‌ ಹೆಚ್ಚಿಸೋ ಸಮಂತಾ ಅಕ್ಕಿನೇನಿಯ ಹಾಟ್‌ ಪೋಟೋಸ್

First Published Jun 3, 2020, 2:01 PM IST

ಸಮಂತಾ ಅಕ್ಕಿನೇನಿ ಸೌತ್‌ ಸಿನಿಮಾ ಇಂಡಸ್ಟ್ರೀಯ ಹಾರ್ಟ್‌ ಥ್ರೋಬ್‌. ಕೋಸ್ಟಾರ್‌ ನಾಗಚೈತನ್ಯರನ್ನು ಮದುವೆಯಾಗಿರುವ ಇವರು ಇನ್ನೂ ತನ್ನ ಡಿಮ್ಯಾಂಡ್‌ ಉಳಿಸಿಕೊಂಡಿದ್ದಾರೆ. ಸ್ಟೈಲ್‌ಗೆ ಹೆಸರಾಗಿರುವ ಸಮಂತಾಳ ಪೋಟೋಗಳು ಆಗಾಗ ಸದ್ದು ಮಾಡುತ್ತಲೇ ಇರುತ್ತವೆ. ಸದ್ಯಕ್ಕೆ ಸಮಂತಾರ ಕಳೆದ ಸಮ್ಮರ್‌ ಹಾಲಿಡೇಸ್‌ನ ಪೋಟೋಗಳು ಅಂತರ್‌ಜಾಲದಲ್ಲಿ ಹರಿದಾಡುತ್ತಿವೆ. ಸಮಂತಾ ಮತ್ತು ನಾಗ ಚೈತನ್ಯರ ಸ್ಪೇನ್‌ನ ಪಿಕ್ಚರ್‌ಗಳಾಗಿವೆ ಅವು. ಬಿಕಿನಿಯಲ್ಲಿ ಫೋಸ್‌ ಕೊಟ್ಟಿರುವ ನಟಿಯ ಹಾಟ್‌ ಪೋಟೋಗಳು ಬೇಸಿಗೆಯ ಬಿಸಿಯನ್ನು ಹೆಚ್ಚಿಸಿರುವುದಂತೂ ಸುಳ್ಳಲ್ಲ.