ಮಾಲ್ಡೀವ್ಸ್‌ನಲ್ಲಿ ಸಾರಾ: ಸೈಫ್ ಪುತ್ರಿಯ ಹಾಟ್ ಬೀಚ್ ಲುಕ್ಸ್ ಹೀಗಿದೆ

First Published Jan 20, 2021, 1:40 PM IST

ಬಾಲಿವುಡ್ ಸ್ಟಾರ್ ನಟ ಸೈಫ್ ಅಲಿ ಖಾನ್ ಪುತ್ರಿ ಸಾರಾ ಅಲಿ ಖಾನ್ ಮಾಲ್ಡೀವ್ಸ್‌ನಲ್ಲಿದ್ದಾರೆ. ಬ್ಯಾಕ್‌ ಟು ಬ್ಯಾಕ್ ಬ್ಯುಸಿ ಶೆಡ್ಯೂಲ್ ಮಧ್ಯೆ ಟೈಂ ಮಾಡ್ಕೊಂಡು ಮಾಲ್ಡೀವ್ಸ್‌ನಲ್ಲಿ ರಜಾ ದಿನಗಳನ್ನು ಎಂಜಾಯ್ ಮಾಡ್ತಿದ್ದಾರೆ. ಇಲ್ನೋಡಿ ಫೋಟೋಸ್