MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Cine World
  • ಕುಕ್ಕೆಯಲ್ಲಿ ಸರ್ಪಸಂಸ್ಕಾರ: ಬಾಲಿವುಡ್​ ಸ್ಟಾರ್ಸ್​ ಕತ್ರಿನಾ ಕೈಫ್​- ವಿಕ್ಕಿ ಮೊದಲ ಮಗುವಿನ ನಿರೀಕ್ಷೆಯಲ್ಲಿ...

ಕುಕ್ಕೆಯಲ್ಲಿ ಸರ್ಪಸಂಸ್ಕಾರ: ಬಾಲಿವುಡ್​ ಸ್ಟಾರ್ಸ್​ ಕತ್ರಿನಾ ಕೈಫ್​- ವಿಕ್ಕಿ ಮೊದಲ ಮಗುವಿನ ನಿರೀಕ್ಷೆಯಲ್ಲಿ...

ಬಾಲಿವುಡ್ ನಟಿ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ವರ್ಷದ ಆರಂಭದಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಾಗ ದೋಷ ನಿವಾರಣೆಗೆ ಸರ್ಪಸಂಸ್ಕಾರ ಪೂಜೆ ಸಲ್ಲಿಸಿದ್ದರು. Sarpa Samskara in Kukke Katrina Kaif Vicky expecting first child.  

2 Min read
Author : Suchethana D
Published : Sep 17 2025, 04:48 PM IST
Share this Photo Gallery
  • FB
  • TW
  • Linkdin
  • Whatsapp
17
ಸ್ಟಾರ್​ ದಂಪತಿ
Image Credit : instagram

ಸ್ಟಾರ್​ ದಂಪತಿ

ಬಾಲಿವುಡ್‌ನಲ್ಲಿ ಸಕತ್‌ ಹಿಟ್‌ ಚಿತ್ರಗಳನ್ನು ನೀಡುತ್ತಾ, ಇದೀಗ ಸಾಂಸಾರಿಕ ಜೀವನ ಸಾಗಿಸುತ್ತಿರುವ ನಟಿಯರಲ್ಲಿ ಒಬ್ಬರು ಕತ್ರಿನಾ ಕೈಫ್‌. 2021 ರಲ್ಲಿ ಇವರ ಮದುವೆಯಾಗಿದೆ. ಕಳೆದ ಜುಲೈ 16ರಂದು ಕತ್ರಿನಾ ತಮ್ಮ 42 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. 'ಮೆರ್ರಿ ಕ್ರಿಸ್‌ಮಸ್' ನಂತರ ಕತ್ರಿನಾ ಕೈಫ್ ಯಾವುದೇ ಹೊಸ ಸಿನಿಮಾವನ್ನು ಘೋಷಿಸಿಲ್ಲ. ನಟಿ ಗರ್ಭಿಣಿಯಾಗಿದ್ದು, ಅದಕ್ಕಾಗಿಯೇ ಅವರು ಚಿತ್ರಗಳಿಗೆ ಗ್ಯಾಪ್ ನೀಡಿದ್ದಾರೆ ಎಂದು ಹೇಳಲಾಗಿತ್ತು. ಮದುವೆಯಾಗಿ ನಾಲ್ಕು ವರ್ಷವಾದರೂ ಮಕ್ಕಳಾಗಿರದ ಕಾರಣದಿಂದ ಅವರು ಈಗ ಗುಡ್​ನ್ಯೂಸ್​ ಕೊಡುತ್ತಿದ್ದಾರೆ ಎಂದೇ ಸುದ್ದಿಯಾಗಿತ್ತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
27
ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ
Image Credit : Instagram

ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ

ಆದರೆ, ಅದು ಇಲ್ಲಿಯವರೆಗೆ ಸಾಧ್ಯವಾಗಿರಲಿಲ್ಲ. ಇದೇ ವರ್ಷದ ಆರಂಭದಲ್ಲಿ ಈ ದಂಪತಿ (Katrina Kaif and Vicky Kaushal) ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ಕೊಟ್ಟು ಸರ್ಪಸಂಸ್ಕಾರ, ಆಶ್ಲೇಷ ಬಲಿ ಪೂಜೆಯನ್ನು ಮಾಡಿಸಿದ್ದರು. ನಾಗ ದೋಷಗಳನ್ನು ನಿವಾರಿಸಲು ಮಾಡಲಾಗುತ್ತದೆ. ಸರ್ಪವನ್ನು ಕೊಲ್ಲುವುದರಿಂದ ಉಂಟಾಗುವ ಪಾಪ ನಿವಾರಣೆಗಾಗಿ ಈ ಪೂಜೆಯನ್ನು ಕೈಗೊಳ್ಳಲಾಗುತ್ತದೆ. ಈ ದೋಷವಿದ್ದರೆ ಉಂಟಾಗುವ ಹಲವು ಸಮಸ್ಯೆಗಳಲ್ಲಿ ಮಕ್ಕಳಾಗದೇ ಇರುವುದು ಒಂದು ಎಂದು ಹೇಳಲಾಗುತ್ತದೆ.

Related Articles

Related image1
ಕತ್ರಿನಾ ಕೈಫ್​ ಹುಟ್ಟುಹಬ್ಬದಂದೇ ಮಂಚದ ವಿಷಯ ರಿವೀಲ್​ ಮಾಡಿದ ಪತಿ ವಿಕ್ಕಿ ಕೌಶಲ್​!
Related image2
ನನ್ನ- ನಿನ್ನ ಪ್ರೇಮಗೀತೆ ಚಿನ್ನ... ಎನ್ನುತ್ತಲೇ ಪ್ರೀತಿಯ ಕಿಚ್ಚು ಹೊತ್ತಿಸಿದ Namruta Gowda- ಕಿಶನ್​ ಬಿಳಗಲಿ
37
ಮೊದಲ ಮಗುವಿನ ನಿರೀಕ್ಷೆಯಲ್ಲಿ
Image Credit : our own

ಮೊದಲ ಮಗುವಿನ ನಿರೀಕ್ಷೆಯಲ್ಲಿ

ಇದೇ ಕಾರಣಕ್ಕೆ, ದಂಪತಿ ಅಲ್ಲಿಗೆ ಹೋಗಿದ್ದರು ಎಂದು ಹೇಳಲಾಗಿತ್ತು. ಇದಾಗಲೇ ಆರೇಳು ತಿಂಗಳು ಕಳೆದಿದೆ. ಇದೀಗ ಕತ್ರಿನಾ ಕೈಫ್​ ಮತ್ತು ವಿಕ್ಕಿ ದಂಪತಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿ ಇದ್ದಾರೆ ಎನ್ನಲಾಗಿದೆ. ನಟಿಗೆ ಇದಾಗಲೇ 6-7 ತಿಂಗಳಾಗಿದ್ದು ಅಕ್ಟೋಬರ್​ ಇಲ್ಲವೇ ನವೆಂಬರ್​ನಲ್ಲಿ ಮಗು ಹುಟ್ಟಲಿದೆ ಎಂದು ಹೇಳಲಾಗುತ್ತಿದೆ. ಆದರೆ ಇದುವರೆಗೆ ಅಧಿಕೃತವಾಗಿ ಯಾವುದೇ ವಿಷಯ ಹೊರಬಂದಿಲ್ಲ.

47
ಕತ್ರಿನಾ ಮತ್ತು ರಣಬೀರ್​ ಕಪೂರ್​ ಸಂಬಂಧ
Image Credit : Asianet News

ಕತ್ರಿನಾ ಮತ್ತು ರಣಬೀರ್​ ಕಪೂರ್​ ಸಂಬಂಧ

ಅಂದಹಾಗೆ, ಕತ್ರಿನಾ ಮತ್ತು ರಣಬೀರ್​ ಕಪೂರ್​ ಆರೇಳು ವರ್ಷ ಒಟ್ಟಿಗೇ ಇದ್ದವರು. ಬಹಳ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ರಣಬೀರ್ ಮತ್ತು ಕತ್ರಿನಾ ಹಲವು ವರ್ಷ ತಮ್ಮ ರಿಲೇಷನ್‌ಶಿಪ್ ಬಗ್ಗೆ ಬಾಯಿ ಬಿಟ್ಟಿರಲಿಲ್ಲ. ವಿದೇಶದ ರೆಸಾರ್ಟ್‌ವೊಂದರಲ್ಲಿ ಹಾಲಿಡೇ ಕಳೆಯುತ್ತಿರುವಾಗ ದೊರೆತ ಫೋಟೊಗಳಿಂದ ಇವರಿಬ್ಬರ ನಡುವಿನ ಅಫೇರ್ ಬೆಳಕಿಗೆ ಬಂದಿತ್ತು. ಜತೆಗೆ ರಣಬೀರ್ ತಂದೆ ರಿಷಿ ಕಪೂರ್‌ಗೆ ಕತ್ರಿನಾ ಇಷ್ಟವಾಗಿರಲಿಲ್ಲ. ಮುಂಬೈನಲ್ಲಿರುವ ತಮ್ಮ ಬಂಗಲೆಗೆ ಕತ್ರಿನಾ ಅವರಿಗೆ ಎಂಟ್ರಿ ಕೊಟ್ಟಿರಲಿಲ್ಲ.

57
ಬೇರೆ ಬೇರೆ ಮದುವೆ
Image Credit : Instagarm

ಬೇರೆ ಬೇರೆ ಮದುವೆ

ಇದೇ ಕಾರಣಕ್ಕೆ ಆಗ ರಣಬೀರ್ ಸ್ವಂತ ಬಂಗಲೆ ಖರೀದಿಸಿದ್ದರು. ಅಲ್ಲಿ ಪಾರ್ಟಿ ಆಯೋಜಿಸಿ ತಮ್ಮ ಸಂಬಂಧದ ಬಗ್ಗೆ ಪರೋಕ್ಷವಾಗಿ ತಿಳಿಸಿದ್ದರು. 2009 ರಿಂದ 2016ರವರೆಗೆ ಇವರು ಒಟ್ಟಿಗೇ ಇದ್ದರು. ಆಮೇಲೆ ಯಾವುದೋ ಕಾರಣಕ್ಕೆ ಬ್ರೇಕಪ್ ಆಗಿ ಇಬ್ಬರೂ ಬೇರೆ ಬೇರೆ ಮದುವೆಯಾಗಿ ಸುಖೀ ಸಂಸಾರ ನಡೆಸುತ್ತಿದ್ದಾರೆ. ರಣಬೀರ್​ ಕಪೂರ್​ ಮತ್ತು ಆಲಿಯಾ ಭಟ್​ ಇದಾಗಲೇ ಮಗಳ ಪಾಲಕರಾಗಿದ್ದು, ಕತ್ರಿನಾ-ವಿಕ್ಕಿ ಈಗ ಮಗುವನ್ನು ಬರಮಾಡಿಕೊಳ್ಳಲಿದ್ದಾರೆ.

67
ಸರ್ಪಸಂಸ್ಕಾರ ಪೂಜೆ ಕುರಿತು
Image Credit : our own

ಸರ್ಪಸಂಸ್ಕಾರ ಪೂಜೆ ಕುರಿತು

ಇನ್ನು ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರ್ವಹಿಸಲಾಗುವ ಸರ್ಪಸಂಸ್ಕಾರ (Kukke Subrahmanya Sarpa Samskara) ಒಂದು ಶ್ರೇಷ್ಠ ಮತ್ತು ಪ್ರಮುಖ ಪೂಜೆಯಾಗಿದ್ದು, ನಾಗ ದೋಷಗಳನ್ನು ನಿವಾರಿಸಲು ಮಾಡಲಾಗುತ್ತದೆ. ಸರ್ಪವನ್ನು ಕೊಲ್ಲುವುದರಿಂದ ಉಂಟಾಗುವ ಪಾಪ ನಿವಾರಣೆಗಾಗಿ ಈ ಪೂಜೆಯನ್ನು ಕೈಗೊಳ್ಳಲಾಗುತ್ತದೆ ಮತ್ತು ಇದಕ್ಕೆ ವಿಶಿಷ್ಟವಾದ ವಿಧಿವಿಧಾನಗಳನ್ನು ಅನುಸರಿಸಬೇಕು. ಈ ಪೂಜೆಯು ಎರಡು ದಿನಗಳ ಕಾಲ ನಡೆಯುತ್ತದೆ ಮತ್ತು ದೇವಸ್ಥಾನದ ವತಿಯಿಂದ ಉಪಹಾರ ಮತ್ತು ಭೋಜನದ ವ್ಯವಸ್ಥೆಯೂ ಇರುತ್ತದೆ.

77
ಅಶ್ಲೇಷ ಬಲಿ ಪೂಜೆ
Image Credit : our own

ಅಶ್ಲೇಷ ಬಲಿ ಪೂಜೆ

ಸರ್ಪಸಂಸ್ಕಾರದ ಜೊತೆಗೆ, ಅಶ್ಲೇಷ ಬಲಿ ಪೂಜೆಯೂ ಒಂದು ಪ್ರಮುಖ ಸೇವೆ. ಇದನ್ನು ತಿಂಗಳ ಅಶ್ಲೇಷ ನಕ್ಷತ್ರದ ಸಂದರ್ಭದಲ್ಲಿ ಮಾಡಲಾಗುತ್ತದೆ ಮತ್ತು ಇದು ಒಂದು ದಿನದಲ್ಲಿ ಮುಗಿಯುತ್ತದೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ಬಾಲಿವುಡ್
ಕತ್ರಿನಾ ಕೈಫ್
ವಿಕಿ ಕೌಶಲ್
ಸಂಬಂಧಗಳು
ಮದುವೆ
ಮಕ್ಕಳು
ಕುಕ್ಕೆ ಸುಬ್ರಹ್ಮಣ್ಯ
 
32nd T20 • WBBLT20
abandoned
MS-WMS-W
159/7
MR-WMR-W
28/0
Match abandoned
Schedule ›
31st T20 • WBBLT20
Result
BH-WBH-W
142/9
AS-WAS-W
179/4
Adelaide Strikers Women beat Brisbane Heat Women by 37 runs
Schedule ›
30th T20 • WBBLT20
Result
SS-WSS-W
123/6
PS-WPS-W
142/7
Sydney Sixers Women beat Perth Scorchers Women by 4 wickets (D/L) method
Schedule ›
29th T20 • WBBLT20
Result
HH-WHH-W
151/2
ST-WST-W
150/5
Hobart Hurricanes Women beat Sydney Thunder Women by 8 wickets
Schedule ›
28th T20 • WBBLT20
Result
AS-WAS-W
168/5
MR-WMR-W
165/4
Adelaide Strikers Women beat Melbourne Renegades Women by 5 wickets
Schedule ›
27th T20 • WBBLT20
Result
BH-WBH-W
225/3
ST-WST-W
226/4
Sydney Thunder Women beat Brisbane Heat Women by 6 wickets
Schedule ›
26th T20 • WBBLT20
Result
HH-WHH-W
120
PS-WPS-W
148
Perth Scorchers Women beat Hobart Hurricanes Women by 28 runs
Schedule ›
1st TEST • NZ vs IND 2026
Result
NZNZ
368 & 239/5
INDIND
720/9
Match Drawn
Schedule ›
3rd ODI • AUS vs ENG 2026
Result
AUSAUS
231
ENGENG
328
ENG beat AUS by 97 runs
Schedule ›
2nd TEST • PAK vs SL 2026
Result
PAKPAK
325 & 90/2
SLSL
98 & 316
PAK won by 8 wickets
Schedule ›
2nd ODI • AUS vs ENG 2026
Result
AUSAUS
220
ENGENG
355/6
ENG beat AUS by 135 runs
Schedule ›
5th ODI • NZ vs IND 2026
Result
NZNZ
187
INDIND
209
IND beat NZ by 22 runs
Schedule ›
33rd T20 • WBBLT20
MR-WMR-W
Wed, 25 Nov, 2026
BH-WBH-W
01:40 pm
Match yet to begin.
Schedule ›
34th T20 • WBBLT20
ST-WST-W
Thu, 26 Nov, 2026
AS-WAS-W
10:10 am
Match yet to begin.
Schedule ›
35th T20 • WBBLT20
SS-WSS-W
Thu, 26 Nov, 2026
MS-WMS-W
01:40 pm
Match yet to begin.
Schedule ›
2nd TEST • NZ vs IND 2026
NZNZ
Fri, 27 Nov, 2026
INDIND
03:30 am
Match yet to begin.
Schedule ›
Latest Videos
Recommended Stories
Recommended image1
ರಾಮಾಯಣಕ್ಕಾಗಿ ಎಆರ್ ರೆಹಮಾನ್ 10-12 ದೊಡ್ಡ ಸಿನಿಮಾಗಳನ್ನು ಬಿಟ್ಟಿದ್ದೇಕೆ? ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ದಿಗ್ಗಜ ಹೇಳಿದ್ದೇನು?
Recommended image2
ಇದು ಜೋಡೆತ್ತು ಬಗ್ಗೆ ಅಲ್ಲ, ರಾಮಾಯಣದ 'ರಾವಣ' ಯಶ್ ನೋಡಿ ಸುಮಲತಾ ಅಂಬರೀಷ್ ಈಗ ಹೇಳಿರೋ ಮಾತು!
Recommended image3
Sandalwood : ಕನ್ನಡ ಸಿನಿಮಾದ ಸುವರ್ಣ ಯುಗ ! 1970ರ ದಶಕದಲ್ಲಿ ಬಂದ ಈ ಚಿತ್ರಗಳನ್ನು ತಪ್ದೆ ನೋಡಿ
Related Stories
Recommended image1
ಕತ್ರಿನಾ ಕೈಫ್​ ಹುಟ್ಟುಹಬ್ಬದಂದೇ ಮಂಚದ ವಿಷಯ ರಿವೀಲ್​ ಮಾಡಿದ ಪತಿ ವಿಕ್ಕಿ ಕೌಶಲ್​!
Recommended image2
ನನ್ನ- ನಿನ್ನ ಪ್ರೇಮಗೀತೆ ಚಿನ್ನ... ಎನ್ನುತ್ತಲೇ ಪ್ರೀತಿಯ ಕಿಚ್ಚು ಹೊತ್ತಿಸಿದ Namruta Gowda- ಕಿಶನ್​ ಬಿಳಗಲಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved