ಹೆಲ್ತ್‌ ಕೇರ್ ಸಿಬ್ಬಂದಿಗೆ 25 ಸಾವಿರ ಪಿಪಿಇ ಕಿಟ್ ಕೊಟ್ಟ ಬಾಲಿವುಡ್ ಬಾದ್‌ಶಾ..!

First Published 14, Apr 2020, 3:11 PM

54 ವರ್ಷದ ಸೂಪರ್‌ ಸ್ಟಾರ್‌ ಶಾರೂಖ್ ಖಾನ್ ಕೊರೋನಾ ವೈರಸ್ ವಿರುದ್ಧ ಹೋರಾಡಲು ನೆರವಾಗುತ್ತಿದ್ದಾರೆ. ಈಗಾಗಲೇ ಕೊರೋನಾ ಸೋಂಕಿತರ ಚಿಕಿತ್ಸೆಗೆ 4 ಅಂತಸ್ತಿನ ಕಚೇರಿ ಕೊಟ್ಟ ಶಾರುಖ್‌ ಖಾನ್ ಇದೀಗ ವೈದ್ಯ ಸಿಬ್ಬಂದಿಗೆ ಪಿಪಿಇ ಕಿಟ್ ಕೊಡುತ್ತಿದ್ದಾರೆ. ಇಲ್ಲಿವೆ ಫೋಟೋಸ್
 
ಮಹಾರಾಷ್ಟ್ರದಲ್ಲಿ ವೈದ್ಯಕೀಯ ಸಿಬ್ಬಂದಿಗೆ ನಟ ಶಾರೂಖ್‌ ಖಾನ್ 25 ಸಾವಿರ ಪಿಪಿಇ ಕಿಟ್‌ಗಳನ್ನು ಹಂಚಿದ್ದಾರೆ. ಇದು ವೈದ್ಯಕೀಯ ಸಿಬ್ಬಂದಿಗೆ ನೆರವಾಗಲಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪ್ ತಿಳಿಸಿದ್ದಾರೆ.

25 ಸಾವಿರ ಪಿಪಿಇ ಕಿಟ್ ಕೊಟ್ಟು ಸಹಕರಿಸಿ ನಿಮಗೆ ಧನ್ಯವಾದಗಳು. ಕೊರೋನಾ ವೈರಸ್ ವಿರುದ್ಧ ಹೋರಾಡುವ ಸಿಬ್ಬಂದಿಗೆ ಇದು ಸಹಾಯವಾಗಲಿದೆ ಎಂದಿದ್ದಾರೆ.

ಆರೋಗ್ಯ ಸಚಿವರ ಟ್ವೀಟ್‌ಗೆ ಒತ್ತರಿಸಿದ ನಟ ಕೊರೋನಾ ವೈರಸ್‌ ವಿರುದ್ಧದ ಹೋರಾಟದಲ್ಲಿ ಎಲ್ಲರೂ ಒಟ್ಟಿಗೆ ನಿಂತಿದ್ದಾರೆ ಎಂದಿದ್ದಾರೆ.

ಪಿಪಿಇ ಕಿಟ್‌ಗಳು ವೈದ್ಯಕೀಯ ಸಿಬ್ಬಂದಿಗೆ ನೆರವಾಗಲಿದೆ ಎಂದು ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೋಪ್ ತಿಳಿಸಿದ್ದಾರೆ.

ಥ್ಯಾಂಕ್ಯೂ ಸರ್. ನಮ್ಮನ್ನು ಹಾಗೂ ಮಾನವೀಯತೆ ಉಳಿಗೆ ನಾವೆಲ್ಲ ಬದ್ಧರಾಗಿದ್ದೇವೆ. ಎಲ್ಲರೂ ಆರೋಗ್ಯವಾಗಿ ಹಾಗೂ ಸುರಕ್ಷಿತವಾಗಿರಲಿ ಎಂದು ಟ್ವೀಟ್ ಮಾಡಿದ್ದಾರೆ.

ಇತ್ತೀಚೆಗಷ್ಟೇ ಶಾರೂಖ್ ತಮ್ಮ ಖಾಸಗಿ ಆಪೀಸ್‌ನ ನಾಲ್ಕಂತಸ್ತಿನ ಕಟ್ಟವನ್ನು ಕೊರೋನಾ ರೋಗಿಗಳಿಗಾಗಿ ಬಿಟ್ಟುಕೊಟ್ಟಿದ್ದರು.

loader