MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Cine World
  • Shweta Tiwari controversy: ದೇವರು ನನ್ನ ಒಳ ಉಡುಪಿನ ಅಳತೆ ತೆಗೆದುಕೊಳ್ತಾನೆ ಎಂದ ನಟಿ ಶ್ವೇತಾಗೆ ಸಂಕಷ್ಟ

Shweta Tiwari controversy: ದೇವರು ನನ್ನ ಒಳ ಉಡುಪಿನ ಅಳತೆ ತೆಗೆದುಕೊಳ್ತಾನೆ ಎಂದ ನಟಿ ಶ್ವೇತಾಗೆ ಸಂಕಷ್ಟ

ಎಡವಟ್ಟು ಹೇಳಿಕೆ ಕೊಟ್ಟ ನಟಿ ಶ್ವೇತಾ ತಿವಾರಿ ಒಳಉಡುಪು-ಅಳತೆ-ದೇವರು ಎಲ್ಲೆಲ್ಲಿಗೂ ಕನೆಕ್ಷನ್ ಹೇಳಿಕೆ ಕೊಟ್ಟು ಟೀಕೆಗೆ ಗುರಿಯಾದ ನಟಿ

1 Min read
Author : Suvarna News
| Updated : Jan 27 2022, 03:59 PM IST
Share this Photo Gallery
  • FB
  • TW
  • Linkdin
  • Whatsapp
17

ಜನಪ್ರಿಯ ಕಿರುತೆರೆ ನಟಿ ಶ್ವೇತಾ ತಿವಾರಿ ಅವರು ತಮ್ಮ ಮುಂಬರುವ ವೆಬ್ ಸಿರೀಸ್ ಪ್ರಚಾರದ ಸಂದರ್ಭದಲ್ಲಿ ಅವರು ನೀಡಿದ ಹೇಳಿಕೆಯಿಂದ ಈಗ ವಿವಾದವನ್ನು ಉಂಟುಮಾಡಿದ್ದಾರೆ. ಈ ವಿಚಾರವಾಗಿ ನಟಿ ತೀವ್ರ ಟೀಕೆ ಎದುರಿಸುತ್ತಿದ್ದಾರೆ.

27

ವೆಬ್ ಸರಣಿಯ ಬಿಡುಗಡೆ ಸಮಾರಂಭದಲ್ಲಿ ಶ್ವೇತಾ, ಮೇರೆ ಬ್ರಾ ಕಿ ಸೈಜ್ ಭಗವಾನ್ ಲೇ ರಹೇ ಹೈ (ದೇವರು ನನ್ನ ಬ್ರಾವನ್ನು ಅಳೆಯುತ್ತಿದ್ದಾರೆ) ಎಂದು ಹೇಳಿದ್ದರು. ಶ್ವೇತಾ ಹಗುರವಾದ ಧಾಟಿಯಲ್ಲಿ ಹೇಳಿದರೂ ಅದು ಹಲವರಿಗೆ ಹಿಡಿಸಲಿಲ್ಲ ಎನ್ನುವುದು ವಾಸ್ತವ.

37

ಈ ಹೇಳಿಕೆ ಇದೀಗ ವೈರಲ್ ಆಗಿದ್ದು, ಶ್ವೇತಾ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದರ ಬೆನ್ನಲ್ಲೇ ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಭೋಪಾಲ್ ಪೊಲೀಸ್ ಆಯುಕ್ತರಿಂದ ಈ ವಿಚಾರವಾಗಿ ಸಂಪೂರ್ಣ ವರದಿ ಕೇಳಿದ್ದಾರೆ.

47

ಶ್ವೇತಾ ತಿವಾರಿ ಹೇಳಿಕೆಯನ್ನು ಗೃಹ ಸಚಿವರು ಖಂಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಶ್ವೇತಾ ತಿವಾರಿ ಹೇಳಿಕೆಯನ್ನು ನೋಡಿದ್ದೇನೆ. ಕೇಳಿದ್ದೇನೆ. ನಾನು ಭೋಪಾಲ್ ಪೊಲೀಸ್ ಕಮಿಷನರ್ ಅವರಿಗೆ ತನಿಖೆ ನಡೆಸಿ ವರದಿಯನ್ನು ಸಲ್ಲಿಸುವಂತೆ ಸೂಚಿಸಿದ್ದೇನೆ ಎಂದಿದ್ದಾರೆ.

57

ಶ್ವೇತಾ ತಿವಾರಿ ಯಾವ ಆಧಾರದ ಮೇಲೆ ಇಂತಹ ಹೇಳಿಕೆ ನೀಡಿದ್ದಾರೆ ಎಂಬುದನ್ನು ತನಿಖೆ ನಡೆಸಲಾಗುವುದು ಎಂದು ಮಿಶ್ರಾ ಹೇಳಿದ್ದಾರೆ. ಅದರ ಹಿಂದೆ ಅವರ ಉದ್ದೇಶವೇನು? 24 ಗಂಟೆಗಳ ಒಳಗೆ ಭೋಪಾಲ್ ಪೊಲೀಸ್ ಕಮಿಷನರ್ ವಾಸ್ತವಾಂಶವನ್ನು ಪರಿಶೀಲಿಸಿ ವರದಿಯನ್ನು ಅವರಿಗೆ ಸಲ್ಲಿಸಲಿದ್ದಾರೆ ಎಂದು ಗೃಹ ಸಚಿವರು ಸ್ವತಃ ಸ್ಪಷ್ಟಪಡಿಸಿದ್ದಾರೆ.

67

ಈ ನಡುವೆ ಗ್ಲಾಮರಸ್ ಸ್ಟೈಲ್ ಗೆ ಹೆಸರಾಗಿರುವ ಶ್ವೇತಾ ತಿವಾರಿ ಇದೀಗ ಫ್ಯಾಷನ್ ಇಂಡಸ್ಟ್ರಿ ಆಧಾರಿತ ವೆಬ್ ಶೋನಲ್ಲಿ ಹೊಸ ಸ್ಟೈಲ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

77

ಸೌರಭ್ ರಾಜ್ ಜೈನ್ ಮತ್ತು ರೋಹಿತ್ ರಾಯ್ ಸಹ ನಟಿಸಿರುವ ಶೋನಲ್ಲಿ ಅವರು ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ ಮತ್ತು ಭೋಪಾಲ್‌ನ ಸ್ಥಳಗಳಲ್ಲಿ ಚಿತ್ರೀಕರಣ ಮಾಡಲಾಗಿದೆ ಎಂದು ವರದಿಗಳು ಹೇಳುತ್ತವೆ.

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SN
Suvarna News
ನಟಿ

Latest Videos
Recommended Stories
Recommended image1
ಟಾಕ್ಸಿಕ್ ಟೀಸರ್‌ನ ಒಂದು ಸೀನ್‍ಗೆ ಬೆಚ್ಚಿ ಬಿದ್ದ ಹಾಲಿವುಡ್, ರಾಯನಾಗಿ ಯಶ್ ಹೊಸ ಮೈಲಿಗಲ್ಲು
Recommended image2
Toxic Teaser Review: ಫಸ್ಟ್‌ ಟೈಮ್‌ ಹಸಿಬಿಸಿ ದೃಶ್ಯದಲ್ಲಿ ನಟ ಯಶ್;‌ Animal Movie ನೆನಪಾಯ್ತು, ನಿರೀಕ್ಷೆ ಇರ್ಲಿಲ್ಲ
Recommended image3
ಉಪ್ಪಿನ ಋಣ ತೀರಿಸಿದ್ರಾ ಅನಿಲ್ ಕಪೂರ್? ಯಶ್-ರಿಷಬ್ ಶೆಟ್ಟಿ ಬಗ್ಗೆ ಹೇಳಿದ್ದೇನು? ಕನ್ನಡ ಚಿತ್ರರಂಗಕ್ಕೆ..?!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved