ಬಂಡೀಪುರದಲ್ಲಿ ಪತ್ನಿ ಜೊತೆ ಬಾಹುಬಲಿ ನಿರ್ದೇಶಕ ಸಫಾರಿ
ಚಾಮರಾಜನಗರದ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆಲುಗಿನ ಖ್ಯಾತ ಚಲನಚಿತ್ರ ನಿರ್ದೇಶಕ ಎಸ್.ಎಸ್ ರಾಜ್ ಮೌಳಿ ಭೇಟಿ ನೀಡಿದ್ದಾರೆ. ಬಂಡೀಪುರದಲ್ಲಿ ಪತ್ನಿ ಜೊತೆ ಸಫಾರಿಯೂ ಮಾಡಿದ್ದಾರೆ. ಇಲ್ನೋಡಿ ಫೋಟೋಸ್

ಟಾಲಿವುಡ್‌ನ ಟಾಪ್ ನಿರ್ದೇಶಕ ಬಾಹುಬಲಿ ಖ್ಯಾತಿಯ ಎಸ್‌ಎಸ್ ರಾಜಮೌಳಿ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಭೇಟಿ ಕೊಟ್ಟಿದ್ದಾರೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಅವರು ಭೇಟಿ ಕೊಟ್ಟಿದ್ದಾರೆ.

ಪತ್ನಿಯೊಂದಿಗೆ ಮಂಗಳವಾರ ಬೆಳಗ್ಗೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಗೋಪಾಲಸ್ವಾಮಿ ಬೆಟ್ಟದ ಪ್ರಕೃತಿ ಸೌಂದರ್ಯಕ್ಕೆ ರಾಜ ಮೌಳಿ ಮನಸೋತಿದ್ದಾರೆ.

ನಂತರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶ ಬಂಡೀಪುರಕ್ಕೂ ಭೇಟಿ ನೀಡಿದ್ದಾರೆ.

ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾಜಮೌಳಿ ಸಫಾರಿಗೆ ಹೋಗಿದ್ದಾರೆ.

ಬಂಡೀಪುರ ಅರಣ್ಯ ಪ್ರದೇಶದ ಸಿಬ್ಬಂದಿಗಳೊಂದಿಗೆ ರಾಜ ಮೌಳಿ ಕೆಲ ಕಾಲ ಮಾತು ಕತೆ ನಡೆಸಿದ್ದಾರೆ.

ನಂತರ ಸಿಬ್ಬಂದಿಗಳೊಂದಿಗೆ ಫೋಟೊ ತೆಗೆಸಿಕೊಂಡು ವಾಪಸ್ ಆಗಿದ್ದಾರೆ

ಸದ್ಯ ಬಿಗ್ ಬಜೆಟ್ ಸಿನಿಮಾ #RRR ಸಿನಿಮಾದಲ್ಲಿ ನಿರ್ದೇಶಕ ಬ್ಯುಸಿ ಇದ್ದಾರೆ.

ಕೊರೋನಾ ಕಾರಣದಿಂದ ಸಿನಿಮಾದ ಶೂಟಿಂಗ್ ಇನ್ನೂ ಆರಂಭಿಸಿಲ್ಲ.