MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Entertainment
  • Cine World
  • ಹೊಸ ವರ್ಷ ಸ್ವಾಗತಿಸಿ ವಾಪಾಸ್ ಆದ ತಮನ್ನಾ- ವಿಜಯ್ ವರ್ಮಾ; ಏರ್ಪೋರ್ಟ್‌ನಲ್ಲಿ ಕಾಣಿಸಿಕೊಂಡಿದ್ದು ಹೀಗೆ

ಹೊಸ ವರ್ಷ ಸ್ವಾಗತಿಸಿ ವಾಪಾಸ್ ಆದ ತಮನ್ನಾ- ವಿಜಯ್ ವರ್ಮಾ; ಏರ್ಪೋರ್ಟ್‌ನಲ್ಲಿ ಕಾಣಿಸಿಕೊಂಡಿದ್ದು ಹೀಗೆ

ನಟಿ ತಮನ್ನಾ ಮತ್ತು ವಿಜಯ್ ವರ್ಮಾ ಹೊಸ ವರ್ಷ ಸ್ವಾಗತಿಸಿ ಗೋವಾದಿಂದ ವಾಪಾಸ್ ಆಗಿದ್ದಾರೆ. ಇಬ್ಬರ ಫೋಟೋ ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿವೆ.

2 Min read
Author : Shruiti G Krishna
Published : Jan 04 2023, 03:56 PM IST
Share this Photo Gallery
  • FB
  • TW
  • Linkdin
  • Whatsapp
16

ಸೌತ್ ಸುಂದರಿ ತಮನ್ನಾ ಮತ್ತು ವಿಜಯ್ ವರ್ಮಾ ಇಬ್ಬರೂ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ. ಇಬ್ಬರ ಲವ್ ಸ್ಟೋರಿ ವೈರಲ್ ಆಗಿದೆ. ಹೊಸ ವರ್ಷವನ್ನು ಒಟ್ಟಿಗೆ ಆಚರಿಸಿದ ಈ ಲವ್ ಬರ್ಡ್ಸ್ ಇದೀಗ ಮುಂಬೈಗೆ ವಾಪಾಸ್ ಆಗಿದ್ದಾರೆ. ಅಂದಹಾಗೆ ಇಬ್ಬರೂ ಏರ್ಪೋಟ್ ನಲ್ಲಿ ಕಾಣಿಸಿಕೊಂಡ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26

ಅಂದಹಾಗೆ ತಮನ್ನಾ ಮತ್ತು ವಿಜಯ್ ಇಬ್ಬರೂ ಗೋವಾದಲ್ಲಿ ಹೊಸ ವರ್ಷ ಆಚರಿಸಿದ್ದರು. ಇಬ್ಬರೂ ತಬ್ಬಿ ಕಿಸ್ ಮಾಡದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಂದಹಾಗೆ ವೈರಲ್ ಸುದ್ದಿಯ ನಡುವೆ ಇಬ್ಬರೂ ಏರ್ಪೋರ್ಟ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಅಂದಹಾಗೆ ಒಟ್ಟಿಗೆ ಹೊಸ ವರ್ಷ ಆಚರಿಸಿದ ಈ ಜೋಡಿ ಒಟ್ಟಿಗೆ ಕ್ಯಾಮರಾಗೆ ಪೋಸ್ ನೀಡಲು ತಪ್ಪಿಸಿಕೊಂಡರು.

36

ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ತಮನ್ನಾ ಮತ್ತು ವಿಜಯ್ ವರ್ಮಾ ಇಬ್ಬರೂ ಕೆಲವೇ ಕ್ಷಣಗಳ ಅಂತರದಲ್ಲಿ ಕ್ಯಾಮರಾಗೆ ಕಾಣಿಸಿಕೊಂಡರು. ತಮನ್ನಾ ಏರ್ಪೋರ್ಟ್ ನಿಂದ ಹೊರ ಬಂದ ಬಳಿಕ ವಿಜಯ್ ವರ್ಮಾ ಹೊರ ಬಂದರು. ಇಬ್ಬರೂ ನಗುತ್ತಾ ಕ್ಯಾಮರಾಗೆ ಪೋಸ್ ನೀಡಿ ಹೊರಟು ಹೋದರು. 

46

ಅಂದಹಾಗೆ ತಮನ್ನಾ ಮತ್ತು ವಿಜಯ್ ವರ್ಮಾ ಇಬ್ಬರೂ ಪ್ರೀತಿಸುತ್ತಿದ್ದಾರೆ ಎನ್ನಲಾಗಿದೆ. ಇಬ್ಬರು ಲಸ್ಟ್ ಸ್ಟೋರಿ -2 ಸಿನಿಮಾ ಸೆಟ್ ನಲ್ಲಿ ಭೇಟಿಯಾಗಿದ್ದು ಬಳಿಕ ಇಬ್ಬರ ನಡುವೆ ಪ್ರೀತಿ ಹುಟ್ಟಿಕೊಂಡಿದೆ. ಹೊಸ ವರ್ಷಾಚರಣೆ ವೇಳೆ ಇಬ್ಬರೂ ತಬ್ಬಿಕೊಂಡು, ಕಿಸ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
 

56

ತಮನ್ನಾ ಮತ್ತು ವಿಜಯ್ ವರ್ಮಾ ಆಗಾಗ ಕ್ಯಾಮರಾ ಕಣ್ಣಿಗೆ ಸೆರೆಯಾಗುತ್ತಿದ್ದರು. ಆದರೆ ಇಬ್ಬರೂ ಡೇಟಿಂಗ್ ಮಾಡುತ್ತಿರುದ್ದಾರೆ ಎನ್ನುವ ಸುಳಿವು ಎಲ್ಲೂ ನೀಡಿರಲಿಲ್ಲ. ಇದೀಗ ಹೊಸ ವರ್ಷ ಒಟ್ಟಿಗೆ ಆಚರಿಸಿ ಸುದ್ದಿಯಾಗಿದ್ದಾರೆ. ಆಕಾಶದಲ್ಲಿ ಪಟಾಕಿಗಳನ್ನು ಸಿಡಿಸುವಾಗ ಜನರ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು. ಆಗ ವಿಜಯ್ ಮತ್ತು ತಮನ್ನಾ ಇಬ್ಬರೂ ತಬ್ಬಿಕೊಂಡು ಸಂಭ್ರಮಿಸಿದ ವಿಡಿಯೋ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

66

ನಟಿ ತಮನ್ನಾ 2005ರಲ್ಲಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಹಿಂದಿ ಸಿನಿಮಾ ಮೂಲಕ ಸಿನಿಮಾರಂಗಕ್ಕೆ ಪದಾರ್ಪಣೆ ಮಾಡಿದರು. ಚಾಂದ್ ಸಾ ರೋಷನ್ ಚೆಹ್ರಾ ಸಿನಿಮಾ ಮೂಲಕ ಮೊದಲ ಬಾರಿಗೆ ತರೆಮೇಲೆ ಮಿಂಚಿದರು. ಬಳಿಕ ತೆಲುಗು ಸಿನಿಮಾರಂಗಕ್ಕೆ ಬಂದರು. ನಂತರ ತಮಿಳು ಮತ್ತು ತೆಲುಗು ಸಿನಿಮಾಗಳಲ್ಲಿ ಬ್ಯುಲಿಯಾದರು. ಈಗಲೂ ಬಹುಬೇಡಿಕೆಯ ನಟಿಯಾಗಿರುವ ತಮನ್ನಾ ತಮಿಳು, ತೆಲುಗು ಜೊತೆಗೆ ಹಿಂದಿ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ಬೋಲ ಶಂಕರ್. ಗುರ್ತುಂದ ಸೀತಕಲಂ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. 

ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್‌, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.

About the Author

SG
Shruiti G Krishna
ತಮನ್ನಾ ಭಾಟಿಯಾ
ಗೋವಾ
 
5th T20 • NZ vs IND 2026
Result
NZNZ
195/3
INDIND
191/8
NZ beat IND by 7 wickets
Schedule ›
4th T20 • NZ vs IND 2026
Result
NZNZ
259/7
INDIND
172/9
NZ beat IND by 87 runs
Schedule ›
3rd TEST • SA vs AUS
Result
SASA
329 & 387
AUSAUS
429 & 111
SA won by 176 runs
Schedule ›
3rd T20 • NZ vs IND 2026
Result
NZNZ
198/3
INDIND
199/4
IND won by 6 wickets
Schedule ›
2nd T20 • NZ vs IND 2026
Result
NZNZ
180/5
INDIND
181/6
IND won by 4 wkts
Schedule ›
Latest Videos
Recommended Stories
Recommended image1
ಬಾಯ್‌ಫ್ರೆಂಡ್ ಕೊಟ್ಟ ನೋವು ಅಷ್ಟಿಷ್ಟಲ್ಲ: ಬ್ರೇಕಪ್ ಕಥೆ ಬಿಚ್ಚಿಟ್ಟ ‘ಸೂರ್ಯಕಾಂತಿ’ ನಟಿ ರೆಜಿನಾ
Recommended image2
ಹೊಸ ಅವತಾರದಲ್ಲಿ ‘ಜಿಂಕೆಮರಿ ನಾ...’ ಖ್ಯಾತಿಯ ಚೆಲುವೆ: ನೀಲಿ ಸೀರೆಯಲ್ಲಿ ಮಿಂಚಿದ ನಂದಿತಾ ಫೋಟೋಸ್ ಇಲ್ಲಿವೆ!
Recommended image3
Suriya: 'ಸೀನ್' ಟ್ರೇಲರ್‌ನಲ್ಲಿ ಪೊಲೀಸ್ ಅಧಿಕಾರಿಯಾಗಿ ನಟ ಸೂರ್ಯ ಅಬ್ಬರ; ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved