Puneeth Rajkumar: ಸರತಿ ಸಾಲಿನಲ್ಲಿ ಬಂದು ಪುನೀತ್‌ಗೆ ನಮನ ಸಲ್ಲಿಸಿದ ವಿಜಯ್
ಬೆಂಗಳೂರು(ಫೆ. 26) ದಿವಂಗತ ಪುನೀತ್ ರಾಜ್ ಕುಮಾರ್ (Puneeth Rajkumar) ಸಮಾಧಿಗೆ ಭೇಟಿ ನೀಡಿದ ತಮಿಳು ಸ್ಟಾರ್ ಇಳೆಯ ದಳಪತಿ ವಿಜಯ್ (Thalapathy Vijay) ನಮನ ಸಲ್ಲಿಸಿದರು. ಸಾಮಾನ್ಯರಲ್ಲಿ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಅಭಿಮಾನಿಗಳೊಂದಿಗೆ ವಿಜಯ್ ಪುನೀತ್ ಗೆ ನಮನ ಸಲ್ಲಿಸಿದರು.

ಪುನೀತ್ ರಾಜ್ ಕುಮಾರ್ ಕುಟುಂಬಕ್ಕೂ ಸಣ್ಣ ಸುಳಿವು ಕೂಡ ನೀಡದಂತೆ ವಿಜಯ್ ಆಗಮಿಸಿದ್ದರು. ಕಂಠೀರವ ಸ್ಟುಡಿಯೋದಲ್ಲಿನ (Bengaluru) ನಟ ಪುನೀತ್ ರಾಜ್ ಕುಮಾರ್ ಅವರ ಸಮಾಧಿಯ ದರ್ಶವವನ್ನು ವಿಜಯ್ ಪಡೆದುಕೊಂಡರು.
ಅದೃಷ್ಟನೋ ದುರಾದೃಷ್ಟನೋ ಅಪ್ಪು ಸರ್ ಕೊನೆ ಸಿನಿಮಾದಲ್ಲಿ ನಟಿಸಿದ್ದೀನಿ: All Ok
Thalapathy Vijay
ನಟ ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳಕ್ಕೆ ಆಗಮಿಸಿ ಹೂಗುಚ್ಛ ಸಮರ್ಪಸಿದರು. ಸರಳವಾಗಿ ನಟ ಆಗಮಸಿದ್ದುಎಲ್ಲರಿಗೂ ಅಚ್ಚರಿ ಮೂಡಿಸಿತ್ತು.
Thalapathy Vijay
ಹೃದಯ ಸ್ತಂಭನದಿಂದ ನಟ ಪುನೀತ್ ರಾಜ್ ಕುಮಾರ್ ಚಿತ್ರರಂಗದ ಜತೆ ಅಪಾರ ಅಭಿಮಾನಿಗಳನ್ನು ಅಗಲಿದ್ದರು. ಇಡೀ ರಾಷ್ಟ್ರ ಪುನೀತ್ ಅವರಿಗೆ ಕಂಬನಿ ಮಿಡಿದಿತ್ತು.x
Thalapathy Vijay
ಹೃದಯ ಸ್ತಂಭನದಿಂದ ನಟ ಪುನೀತ್ ರಾಜ್ ಕುಮಾರ್ ಚಿತ್ರರಂಗದ ಜತೆ ಅಪಾರ ಅಭಿಮಾನಿಗಳನ್ನು ಅಗಲಿದ್ದರು. ಇಡೀ ರಾಷ್ಟ್ರ ಪುನೀತ್ ಅವರಿಗೆ ಕಂಬನಿ ಮಿಡಿದಿತ್ತು.
Thalapathy Vijay
ಪುನೀತ್ ರಾಜ್ ಕುಮಾರ್ ನಡೆಸಿಕೊಂಡು ಬಂದಿದ್ದ ಸಾಮಾಜಿಕ ಕಾರ್ಯಕ್ರಮಗಳ ಜವಾಬ್ದಾರಿಯನ್ನು ತಾವು ಮುಂದುವರಿಸುವುದಾಗಿ ತಮಿಳು ನಟ ವಿಶಾಲ್ ಹೇಳಿದ್ದರು .
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್‌ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್‌ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.