ಪ್ರಿಯಾಂಕಾ ವಾದ್ರಾ ಬದಲು ಪ್ರಿಯಾಂಕಾ ಚೋಪ್ರಾ ಜಿಂದಾಬಾದ್ ಎಂದ ಕೈ ಮುಖಂಡ!

First Published 9, Apr 2020, 3:54 PM

ಸಾರ್ವಜನಿಕ ಸಮಾರಂಭವೊಂದರಲ್ಲಿ ಪಕ್ಷದ ಹೈಕಮಾಂಡ್ ಮುಖಂಡರಿಗೆ ಬಹುಪರಾಕ್ ಹಾಕುತ್ತಿದ್ದ ಕಾಂಗ್ರೆಸ್ ಮುಖಂಡರೊಬ್ಬರು  ಪ್ರಿಯಾಂಕಾ ಗಾಂಧಿ ಬದಲು ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾಗೆ ಜಿಂದಾಬಾದ್ ಎಂದು ಹೇಳಿ ಟ್ರೋಲ್ ಗೆ ಒಳಗಾಗಿದ್ದರು. ಕಳೆದ ಡಿಸೆಂಬರ್ ವಿಡಿಯೋ ಮತ್ತೆ ವೈರಲ್ ಆಗುತ್ತಿದೆ.

ಕಾಂಗ್ರೆಸ್ ಮುಖಂಡ ಸುರೇಂದ್ರ ಕುಮಾರ್ ಅವರು  ಪ್ರಿಯಾಂಕಾ ಚೋಪ್ರಾ ಮತ್ತು ಗಾಂಧಿ ಹೆಸರನ್ನು ಸೇರಿಸಿ ಹೇಳಿರುವ ಘೋಷಣೆ ಸಾಮಾಜಿಕ ತಾಣದಲ್ಲಿ ವೈರಲ್

ಸೋನಿಯಾ ಗಾಂಧಿ ಜಿಂದಾಬಾದ್, ಕಾಂಗ್ರೆಸ್ ಪಾರ್ಟಿ ಜಿಂದಾಬಾದ್, ರಾಹುಲ್ ಗಾಂಧಿ ಜಿಂದಾಬಾದ್ ಎನ್ನುತ್ತ  ಪ್ರಿಯಾಂಕಾ ಚೋಪ್ರಾ ಜಿಂದಾಬಾದ್ ಎಂದು ಕೂಗಿದ್ದರು.

ಕೂಡಲೇ ತನ್ನ ತಪ್ಪಿನ ಅರಿವಾಗುತ್ತಿದ್ದಂತೆಯೇ…ಕ್ಷಮೆಯಾಚಿಸಿ ಪ್ರಿಯಾಂಕಾ ಗಾಂಧಿ ಜಿಂದಾಬಾದ್ ಎಂದು ಹೇಳಿದ್ದರು.

ಈ ವಿಡಿಯೋ ಡಿಸೆಂಬರ್ ವೇಳೆಯೂ ಸಖತ್ ಟ್ರೋಲ್ ಗೆ ಗುರಿಯಾಗಿತ್ತು.

ಇದೀಗ ಲಾಕ್ ಡೌನ್ ಸಂದರ್ಭ ಮತ್ತೆ ಯಾರೋ ಹರಿಯಬಿಟ್ಟಿದ್ದಾರೆ.

ಬದಲಾದ ಕಾಂಗ್ರೆಸ್ ಸನ್ನಿವೇಶದಲ್ಲಿ ಪ್ರಿಯಾಂಕಾ ವಾದ್ರಾ ಪಕ್ಷದ ಜನರಲ್ ಸಕ್ರೆಟರಿಯಾಗಿ ಕಾರ್ಯ ನಿರ್ವಹಿಸುತ್ತ ಇದ್ದಾರೆ.

ಗಾಯಕ ನಿಕ್ ಮದುವೆಯಾಗಿರುವ ಬಾಲಿವುಡ್ ತಾರೆ ಪ್ರಿಯಾಂಕಾ ಚೋಪ್ರಾ ಅಮೆರಿಕದಲ್ಲಿ ನೆಲೆಸಿದ್ದಾರೆ.

ಗಂಡ ನಿಕ್ ಜೊತೆ ಸಮಾರಂಭದಲ್ಲಿ ವಿಶಿಷ್ಟ ವೇಷಭೂಷಣಗಳಿಂದ ಕಾಣಿಸಿಕೊಂಡು ಟ್ರೋಲ್ ಆಗಿದ್ದರು.

loader