ಕೊರೋನಾ ವಿರುದ್ಧ ಹೋರಾಟಕ್ಕೆ ಉದ್ಯಮಿಗಳು ಸಾಥ್, ಒಬ್ಬರಿಂದ 100 ಕೋಟಿ ಘೋಷಣೆ

First Published 23, Mar 2020, 2:18 PM IST

ದೇಶೆದೆಲ್ಲೆಡೆ ಕೊರೋನಾ ವೈರಸ್ ಹರಡುತ್ತಿರುವುದ ವಿರುದ್ಧ ಹೋರಾಡಲು ಸರ್ಕಾರಗಳು ಇನ್ನಿಲ್ಲದ ಕಸರತ್ತು ನಡೆಸಿವೆ. ಇದರ ನಡುವೆ ಉದ್ಯಮಿಗಳು ಕೂಡ ಕೊರೋನಾ ವೈರಸ್ ವಿರುದ್ಧ ಸಮತಕ್ಕೆ ಆರ್ಥಿಕ ನೆರವು ಘೋಷಿಸಿದ್ದಾರೆ. ಅದರಲ್ಲೂ ಬೆಂಗಳೂರಿನ ವಿದ್ಯಾರ್ಥಿನಿ, ತಮ್ಮ ತಂದೆ-ತಾಯಿ ಕೊಟ್ಟ ಹಣದಿಂದ ಕೂಡಿಟ್ಟಿದ್ದ 1 ಲಕ್ಷ ರೂ. ಹಣವನ್ನ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹಾಗಾದ್ರೆ ಆ ವಿದ್ಯಾರ್ಥಿನಿ ಯಾರು..? ಯಾವೆಲ್ಲ ಉದ್ಯಮಿಗಳು ಎಷ್ಟೇಷ್ಟು ಆರ್ಥಿಕ ನೆರವು ನೀಡಲು ಮುಂದಾಗಿದ್ದಾರೆ ಎನ್ನುವುದನ್ನ ಒಂದೊಂದಾಗಿ ನೋಡಿ.   

ಪೇಟಿಎಂ ಸಂಸ್ಥಾಪಕ ವಿಜಯ್ ಶೇಖರ್ ಅವರು ಕೊರೋನಾ ಮದ್ದು ಕಂಡುಹಿಡಿಯುವ ಪ್ರಯತ್ನಕ್ಕೆ 5 ಕೋಟಿ ರೂ. ನೀಡುವುದಾಗಿ ಘೋಷಿಸಿದ್ದಾರೆ.

ಆನಂದ್ ಮಹೇಂದ್ರ ಅವರು ತಮ್ಮ ಸಂಪೂರ್ಣ ವೇತನವನ್ನು ಕೊರೋನಾ  ಮಟ್ಟಹಾಕಲು ನೀಡುವುದಾಗಿ ಘೋಷಿಸಿದ್ದಾರೆ.

ಮತ್ತೋರ್ವ ಉದ್ಯಮಿ ವೆಂಡೇಟಾ ರಿಸೋರ್ಸ್‌ನ ಚೇರ್‌ಮನ್ ಅನಿಲ್ ಅಗರವಾಲ್ ಅವರು ದೇಶದ ಅಗತ್ಯಕ್ಕಾಗಿ 100 ಕೋಟಿ ರೂಪಾಯಿ ನೀಡುವುದಾಗಿ ಹೇಳಿದ್ದಾರೆ.

ಇನ್ನು ದಿನಗೂಲಿಯವರ ಬಗ್ಗೆ ಕಳವಳ ಆಗುತ್ತಿದ್ದು, ಅಂತಹವರಿಗೂ ಸಣ್ಣ ಸಹಾಯ ಮಾಡುತ್ತಿದ್ದೇನೆ ಎಂದು ಅಗರವಾಲ್ ತಿಳಿಸಿದ್ದಾರೆ.

ಬೆಂಗಳೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅಮೂಲ್ಯ ಎನ್ನುವರು ಮುಖ್ಯಮಂತ್ರಿ ಪರಿಹಾರ  ನಿಧಿಗೆ 1 ಲಕ್ಷ ರೂ. ನೀಡಿದ್ದಾರೆ.

ಡಿದ್ದರಂತೆ. ಇದೇ ಹಣ ಸಿಎಂ ಪರಿಹಾರ ನಿಧಿಗೆ ನೀಡಿ ಕೊರೋನಾ ವಿರುದ್ಧದ ಹೋರಾಟಕ್ಕೆ ಆರ್ಥಿಕ ಸಹಾಯ ಮಾಡಿದ್ದಾರೆ. ಈ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಇಡೀ ವಿಶ್ವವೇ ಕೊರೋನಾ ವಿರುದ್ಧ ಹೋರಾಟ ಮಾಡುತ್ತಿದೆ.

ಈ ಮಾಹಾಮಾರಿ ಕೊರೋನಾ ವೈರಸ್‌ಗೆ ಔ‍ಷಧಿ ಕಂಡು ಹಿಡಿಯಲು ವಿಜ್ಞಾನಿಗಳು ಸಾಕಷ್ಟು ಶ್ರಮವಹಿಸುತ್ತಿದ್ದಾರೆ.

loader