ಜನ ಜಾಗೃತಿ: ಸಾವಿರಾರು ಜನ ನೋಡಿದ್ರು ಕೊರೋನಾ ಯಕ್ಷಗಾನ..!

First Published Mar 24, 2020, 7:31 PM IST

ಕಾಸರಗೋಡಿನಲ್ಲಿ ಕೊರೋನಾ ಪ್ರಕರಣ ಪತ್ತೆಯಾದ ಜಾಗದಲ್ಲಿಯೇ ಕೊರೋನಾ ಜಾಗೃತಿ ಯಕ್ಷಗಾನ ಪ್ರದರ್ಶನ ನಡೆಸಲಾಗಿದೆ. ಯಕ್ಷಗಾನವನ್ನು ಸಾವಿರಾರು ಜನ  ಯೂಟ್ಯೂಬ್‌ನಲ್ಲಿಯೂ ವೀಕ್ಷಿಸಿದ್ದಾರೆ. ಅತ್ಯಂತ ಸರಳವಾಗಿ ನಡೆದ ಯಕ್ಷಗಾನ ಪ್ರದರ್ಶನದ ಕೆಲವು ಫೋಟೋಗಳು ಇಲ್ಲಿವೆ.