ಕೊರೋನಾ ಬಗ್ಗೆ ಅರಿವು: ಆಶಾ ಕಾರ್ಯಕರ್ತೆಯರಿಗೆ ಗ್ರಾಮಸ್ಥರಿಂದ ಪುಷ್ಪವೃಷ್ಟಿ

First Published 5, Apr 2020, 1:13 PM

ಯಾದಗಿರಿ(ಏ.05): ಒಂದ್ಕಡೆ ಕೊರೋನಾ ಸೋಂಕಿತರ ಪತ್ತೆಗೆ ತೆರಳಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆದರೆ ಮತ್ತೊಂದು ಕಡೆ ಗ್ರಾಮಕ್ಕೆ ಆಗಮಿಸಿದ್ದ ಆಶಾ ಕಾರ್ಯಕರ್ತೆಯರಿಗೆ ಹೂಮಳೆ ಸುರಿಸಿ ಗೌರವ ಸಲ್ಲಿಸಿದ ಘಟನೆ ಬೆಳಗೇರಾ ಗ್ರಾಮದಲ್ಲಿ ನಡೆದಿದೆ. 

ಗ್ರಾಮದೊಳಗೆ ಪ್ರವೇಶಿಸುತ್ತಲೇ ಆಶಾ ಕಾರ್ಯಕರ್ತೆಯರ ಮೇಲೆ ಹೂಗಳ ಸುರಿಸಿ ಚಪ್ಪಾಳೆ ತಟ್ಟುವ ಮೂಲಕ  ಅಭಿನಂದಿಸಿದ ಗ್ರಾಮಸ್ಥರು

ಕೊರೋನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮನೆ ಮನೆ ಜಾಗೃತಿಗೆ ಮುಂದಾದ ಆಶಾ ಕಾರ್ಯಕರ್ತೆಯರು

ಆಶಾ ಕಾರ್ಯಕರ್ತೆಯರನ್ನ ಆತ್ಮೀಯವಾಗಿ ಬರಮಾಡಿಕೊಂಡ ಗ್ರಾಮಸ್ಥರು

ಕೊರೋನಾ ಬಗ್ಗೆ ಅರಿವು ಮೂಡಿಸುತ್ತಿರುವ ಆಶಾ ಕಾರ್ಯಕರ್ತೆಯರು ಹಾಗೂ ಕೊರೋನಾ ವಿರುದ್ಧದ ಹೋರಾಟದ ಸೇನಾನಿಗಳನ್ನು ಗೌರವಿಸಿದ ಜನರು

ಆಶಾ ಕಾರ್ಯಕರ್ತೆಯರು, ವೈದ್ಯರ ಮೇಲಿನ ಹಲ್ಲೆ ಪ್ರಕರಣಗಳು ಆಶಾ ಕಾರ್ಯಕರ್ತೆಯರ ಆತ್ಮಸ್ಥೈರ್ಯ ಕುಗ್ಗಿಸಿದೆ

loader